ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಕೃಷಿಗೆ ಒತ್ತು ಕೊಡುವುದನ್ನು ಕಡಿಮೆ ಮಾಡುತ್ತಿದೆ. ಕೃಷಿ ಸಲಕರಣೆಗಳು, ಗೊಬ್ಬರ, ಬಿತ್ತನೆ ಬೀಜಗಳ ಮೇಲಿನ ಸಬ್ಸಿಡಿಯನ್ನು ಕಡಿತಗೊಳಿಸುತ್ತಿದೆ. ಕೃಷಿ ಉತ್ಪನ್ನಗಳಿಗೆ ಎಂಎಸ್ಪಿ ನೀಡದೆ ರೈತರನ್ನು ಕಡೆಗಣಿಸುತ್ತಿದೆ....
2011ರ ಜನಗಣತಿಯ ಹಳತಾದ ಅಂಕಿಅಂಶಗಳನ್ನು ಆಧರಿಸಿ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲಾಗಿದ್ದು, ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್ಎಫ್ಎಸ್ಎ) ಅಡಿಯಲ್ಲಿ ಸುಮಾರು 14 ಕೋಟಿ ಜನರು ಹೊರಗುಳಿದಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್...