ಚಿಕ್ಕಮಗಳೂರು | ಇತ್ತೀಚಿನ ಆಹಾರ ಪದ್ಧತಿಯಿಂದ ಖಾಯಿಲೆಗಳು ಹೆಚ್ಚುತ್ತಿವೆ: ಡಾ ಸುಂದರ ಗೌಡ 

ಇತ್ತೀಚಿನ ಆಹಾರ ಪದ್ಧತಿಯಿಂದ ಮನುಷ್ಯನ ಆರೋಗ್ಯ ಸ್ಥಿತಿ ಹಂತ ಹಂತವಾಗಿ ಹದಗೆಡುತ್ತಿದ್ದು, ಖಾಯಿಲೆಗಳು ಹೆಚ್ಚುತ್ತಿವೆ ಎಂದು ಡಾ ಸುಂದರ ಗೌಡ ಬೇಸರ ವ್ಯಕ್ತಪಡಿಸಿದರು. ಚಿಕ್ಕಮಗಳೂರು ತಾಲೂಕಿನ ಹಿರೇಗೌಜ ಗ್ರಾಮಪಂಚಾಯಿತಿ ಸಭಾಂಗಣದಲ್ಲಿ ನೇಚ‌ರ್ ಕನ್ಸರ್‌ವೇಷನ್‌...

ಈ ದಿನ ವಿಶೇಷ | ಅನ್ನವನ್ನು ಅಪಮಾನಿಸಬೇಡಿ; ದುಷ್ಟ ಯಜಮಾನಿಕೆ ಕೊನೆಯಾಗಲಿ

ಮಾಂಸಾಹಾರಿಗಳು ಹಿಂಸೆಯ ಪರವಲ್ಲ; ಸಸ್ಯಾಹಾರಿಗಳು ಅಹಿಂಸಾವಾದಿಗಳಲ್ಲ. ಆಹಾರ ಬೇರೆ ಹಿಂಸೆಯ ಪರಿಕಲ್ಪನೆ ಬೇರೆ. ಇದು ಆಗಬೇಕಿತ್ತು. ಇದು ಕೇವಲ ಸಾಹಿತ್ಯ ಸಮ್ಮೇಳನದ ಮೆನುವಿನ ಪ್ರಶ್ನೆಯಲ್ಲ. ಸಾಹಿತ್ಯ ಸಮ್ಮೇಳನದಲ್ಲಿ ಮಾಂಸದೂಟದ ಬಗೆಗೆ ಏನನ್ನೂ ಮಾತನಾಡದಿದ್ದರೆ...

ಆಹಾರಕ್ಕೆ ಮೂತ್ರ ಬೆರೆಸುತ್ತಿದ್ದ ವಿಕೃತ ಮಹಿಳೆ; ಪ್ರಕರಣಕ್ಕೆ ಕೋಮು ಬಣ್ಣ ಬಳಿದ ಮಾಧ್ಯಮಗಳು

ರಿಯಲ್ ಎಸ್ಟೇಟ್ ಉದ್ಯಮಿಯೊಬ್ಬರ ಮನೆಯಲ್ಲಿ ಅಡುಗೆ ಕೆಲಸ ಮಾಡುತ್ತಿದ್ದ ಮಹಿಳೆ, ಪಾತ್ರೆಯಲ್ಲಿ ಮೂತ್ರ ಮಾಡಿ, ಆಹಾರಕ್ಕೆ ಬೆರೆಸುತ್ತಿದ್ದ ಪ್ರಕರಣ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ, ಈ ಪ್ರಕರಣಕ್ಕೆ...

ಕಲಬುರಗಿ | ಮೊರಾರ್ಜಿ ಶಾಲೆಯಲ್ಲಿ ಉಪಹಾರ ಸೇವಿಸಿ 17 ವಿದ್ಯಾರ್ಥಿಗಳು ಅಸ್ವಸ್ಥ

ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಬೆಳಗಿನ ಉಪಹಾರ ಸೇವಿಸಿ 17 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆ ಕಲಬುರಗಿ ಜಿಲ್ಲೆಯ ಜೇವರ್ಗಿಯಲ್ಲಿ ನಡೆದಿದೆ. ಅಸ್ವಸ್ಥಗೊಂಡ ವಿದ್ಯಾರ್ಥಿಗಳನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಹಲವು ದಿನಗಳಿಂದ...

ಚಾಮರಾಜನಗರ | ಗ್ಯಾರಂಟಿ ಯೋಜನೆಗಳಿಗೆ ಆಧಾರ್‌ ಜೋಡಣೆ; ಮಳೆಯಲ್ಲೂ ಸಾಲುಗಟ್ಟಿ ನಿಂತ ಜನ

ಅನ್ನಭಾಗ್ಯ ಯೋಜನೆಯ ಹೆಚ್ಚುವರಿ ಐದು ಕೆಜಿ ಅಕ್ಕಿಯ ಹಣ ಖಾತೆಗೆ ಜಮೆಯಾಗದ ಫಲಾನುಭವಿಗಳಿಗಾಗಿ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಚಾಮರಾಜನಗರದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಆಧಾರ್‌ ಜೋಡಣೆ, ಎನ್‌ಪಿಸಿಐ ಮ್ಯಾಪಿಂಗ್‌...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಆಹಾರ