ಆರೋಗ್ಯ ತುರ್ತುಸೇವೆಗಳಿಗಾಗಿ ನೀಡಲಾಗಿರುವ '108 ಆ್ಯಂಬುಲೆನ್ಸ್'ಗಳಿಗೆ ತುರ್ತು ಚಿಕಿತ್ಸೆ ನೀಡುವಂತಹ ಪರಿಸ್ಥಿತಿ ಎದುರಾಗಿದೆ. ರಾಜ್ಯದ ಹಲವಾರು ಸರ್ಕಾರಿ ಆಸ್ಪತ್ರೆಯಲ್ಲಿನ ಆ್ಯಂಬುಲೆನ್ಸ್ಗಳು ನಿಂತ ಜಾಗದಿಂದ ಕದಲಲಾಗದೆ ಕೆಟ್ಟು ನಿಂತಿವೆ. ಇದೆಲ್ಲದರ ನಡುವೆ, ಈವೊಂದು...
ರೋಗಿಯೊಬ್ಬರನ್ನು ಮಂಗಳೂರಿಗೆ ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ರಸ್ತೆಯಲ್ಲಿ ಪಲ್ಟಿಯಾಗಿದ್ದು, ಚಾಲಕ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.
ಬೆಳ್ತಂಗಡಿಯಿಂದ ಮಂಗಳೂರಿಗೆ ಆ್ಯಂಬುಲೆನ್ಸ್ನಲ್ಲಿ ರೋಗಿಯನ್ನು ಕರೆದೊಯ್ಯುತ್ತಿದ್ದರು. ಈ ವೇಳೆ, ಮಂಗಳೂರು ಸಮೀಪದ ಕೊಪ್ಪಳ ಅಂಚಿಕಟ್ಟೆ ಎಂಬಲ್ಲಿ...
ಸರ್ಕಾರಿ ಆಸ್ಪತ್ರೆಗಳಿಗೆ ಸರ್ಕಾರ '108' ಆ್ಯಂಬುಲೆನ್ಸ್ಗಳನ್ನು ಒದಗಿಸಿದೆ. ಹೋಬಳಿ ಮಟ್ಟದ ಬಹುತೇಕ ಆಸ್ಪತ್ರೆಗಳಲ್ಲೂ '108' ಆ್ಯಂಬುಲೆನ್ಸ್ಗಳಿವೆ. ಆದರೆ, ಅವುಗಳು ಬಳಕೆಯಾಗುತ್ತಿಲ್ಲ ಎಂಬ ಆರೋಪಗಳಿವೆ. ಸರ್ಕಾರಿ ಆಸ್ಪತ್ರೆಗಳಿಗೆ '108' ಆ್ಯಂಬುಲೆನ್ಸ್ ವಾಹನವನ್ನು ಕೊಡುವುದು...
ಹೈನುಗಾರಿಕೆ ಉತ್ತೇಜನ, ಜಾನುವಾರುಗಳ ಆರೋಗ್ಯ ರಕ್ಷಿಸುತ್ತೇವೆಂದು ಕೇಂದ್ರ-ರಾಜ್ಯಗಳು ಒಗ್ಗೂಡಿ ಜಾರಿಗೆ ತಂದ 'ಪಶು ಸಂಜೀವಿನಿ' ಯೋಜನೆ 'ಊಟಕ್ಕಿಲ್ಲದ ಉಪ್ಪಿನಕಾಯಿಯಂತಾಗಿದೆ' ಎಂದು ರೈತರು ಹೇಳುತ್ತಿದ್ದಾರೆ. ಯೋಜನೆ ಜಾರಿಯಾಗಿ ಒಂದು ವರ್ಷ ಪೂರೈಸುತ್ತಿದ್ದರೂ, ಯೋಜನೆಯ ಫಲಭವ...