ಹಕ್ಕಿ ಡಿಕ್ಕಿಯಾದ ಕಾರಣ ಸುಮಾರು 186 ಪ್ರಯಾಣಿಕರಿದ್ದ ಇಂಡಿಗೋ ವಿಮಾನಕ್ಕೆ ಹಾನಿಯಾದ ಘಟನೆ ಉತ್ತರಾಖಂಡದ ಡೆಹ್ರಾಡೂನ್ನ ರಿಷಿಕೇಶ ಬಳಿಯ ಜಾಲಿ ಗ್ರಾಂಟ್ ವಿಮಾನ ನಿಲ್ದಾಣದ ರನ್ವೇಯಲ್ಲಿ ನಡೆದಿದೆ.
ಮುಂಬೈನಿಂದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಇಂಡಿಗೋ ವಿಮಾನಕ್ಕೆ...
'ಮಾನವ ಬಾಂಬ್' ಬೆದರಿಕೆ ಬಂದ ಕಾರಣದಿಂದಾಗಿ ಹೈದರಾಬಾದ್ಗೆ ತೆರಳುತ್ತಿದ್ದ ಇಂಡಿಗೋ ವಿಮಾನ ಮುಂಬೈನಲ್ಲಿ ಲ್ಯಾಂಡ್ ಆಗಿರುವ ಘಟನೆ ಶನಿವಾರ ನಡೆದಿದೆ. ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ (RGIA) ಹೈದರಾಬಾದ್ನಲ್ಲಿ ವಿಮಾನ ಇಳಿಸದಂತೆ...
ಬುಧವಾರ ಕೋಲ್ಕತ್ತಾದಿಂದ ಶ್ರೀನಗರಕ್ಕೆ ಹಾರುತ್ತಿದ್ದ ಇಂಡಿಗೋ ವಿಮಾನ ವಾರಣಾಸಿ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಲ್ಯಾಂಡ್ ಆಗಿದೆ. ವಿಮಾನದಲ್ಲಿ ಇಂಧನ ಸೋರಿಕೆ ಕಂಡುಬಂದ ಕಾರಣ ತುರ್ತಾಗಿ ಲ್ಯಾಂಡಿಂಗ್ ಮಾಡಲಾಗಿದೆ ಎಂದು ವರದಿಯಾಗಿದೆ.
166 ಪ್ರಯಾಣಿಕರು ಮತ್ತು...
"ನೀನು ವಿಮಾನ ಹಾರಿಸಲು ಯೋಗ್ಯನಲ್ಲ, ಚಪ್ಪಲಿ ಹೊಲಿ" ಎಂದು ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿ ದಲಿತ ಸಮುದಾಯಕ್ಕೆ ಸೇರಿದ ಪೈಲಟ್ಗೆ ಜಾತಿ ನಿಂದನೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ.
ಈ ಸಂಬಂಧ ಪರಿಶಿಷ್ಟ ಜಾತಿಗೆ ಸೇರಿದ 35...
ಚಂಡೀಗಢದಿಂದ ಲಕ್ನೋಗೆ ಹಾರಲಿದ್ದ ಇಂಡಿಗೋ ವಿಮಾನ 6E 146ರಲ್ಲಿ ಪೈಲಟ್ಗೆ ತಾಂತ್ರಿಕ ದೋಷ ಕಂಡುಬಂದ ಕಾರಣ ವಿಮಾನವನ್ನು ರದ್ದುಗೊಳಿಸಲಾಗಿದೆ. ವಿಮಾನ ಹಾರಾಟಕ್ಕೂ ಮುನ್ನ ತಪಾಸಣೆ ಮಾಡುವಾಗ ಪೈಲಟ್ಗೆ ತಾಂತ್ರಿಕ ದೋಷ ಕಂಡುಬಂದಿದೆ.
ವಿಮಾನ ಟೇಕ್...