‘ಇಂಡಿಯಾ’ ಒಕ್ಕೂಟ ಬಿರುಕು ಬಿಟ್ಟಿತೆ; ಕಾಂಗ್ರೆಸ್‌ ಏಕಾಂಗಿ ಹೋರಾಟ ಸಾಧ್ಯವೇ?

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಮಹಾ ವಿಕಾಸ ಅಘಾಡಿ ಭಾರಿ ಸೋಲನ್ನು ಅನುಭವಿಸಿದ ನಂತರ ಇಂಡಿಯಾ ಒಕ್ಕೂಟವನ್ನು ಮುನ್ನಡೆಸುವ ಟಿಎಂಸಿಯ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರ ಪ್ರಸ್ತಾಪವನ್ನು ಕಾಂಗ್ರೆಸ್ ಬಹಿರಂಗವಾಗಿ ತಿರಸ್ಕರಿಸಿರುವುದು ಕೂಡ...

ರಕ್ಷಣಾ ಸಚಿವರಿಗೆ ಗುಲಾಬಿ, ತ್ರಿವರ್ಣ ಧ್ವಜ ನೀಡಿದ ರಾಹುಲ್ ಗಾಂಧಿ; ವಿಪಕ್ಷಗಳ ವಿನೂತನ ಪ್ರತಿಭಟನೆ

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಕೆಂಪು ಗುಲಾಬಿ ಮತ್ತು ತ್ರಿವರ್ಣ ಧ್ವಜವನ್ನು ಉಡುಗೊರೆಯಾಗಿ ನೀಡಿದ್ದಾರೆ. ಸಂಸತ್ತಿನಲ್ಲಿ ವಿಪಕ್ಷಗಳು ಮತ್ತು ಬಿಜೆಪಿ ನಡುವೆ ಸಂಘರ್ಷ ನಡೆಯುತ್ತಿರುವ...

ಶೀಘ್ರವೇ ರಾಹುಲ್ ಗಾಂಧಿ ಇಂಡಿಯಾ ಒಕ್ಕೂಟದ ‘ಪಿಂಡದಾನ’ ಮಾಡುತ್ತಾರೆ: ಆಚಾರ್ಯ ಪ್ರಮೋದ್ ಕೃಷ್ಣಂ

ಲೋಕಸಭೆ ವಿರೋಧ ಪಕ್ಷದ ನಾಯಕ, ಸಂಸದ ರಾಹುಲ್ ಗಾಂಧಿ ಅವರು 'ಕಾಂಗ್ರೆಸ್‌ನ ಅಂತ್ಯ ಸಂಸ್ಕಾರ' ಮಾಡಿದಂತೆಯೇ ಇಂಡಿಯಾ ಒಕ್ಕೂಟದ 'ಪಿಂಡದಾನ' ಮಾಡುತ್ತಾರೆ ಎಂದು ಕಲ್ಕಿಧಾಮ ಪೀಠಾಧೀಶ್ವರ ಆಚಾರ್ಯ ಪ್ರಮೋದ್ ಕೃಷ್ಣಂ ಟೀಕಿಸಿದ್ದಾರೆ. ಈ ಬಗ್ಗೆ...

ಅವಕಾಶ ಸಿಕ್ಕರೆ ‘ಇಂಡಿಯಾ ಒಕ್ಕೂಟ’ವನ್ನು ಮುನ್ನಡೆಸಲು ಸಿದ್ಧ: ಮಮತಾ ಬ್ಯಾನರ್ಜಿ

ವಿಪಕ್ಷ ಮೈತ್ರಿಕೂಟ 'ಇಂಡಿಯಾ ಒಕ್ಕೂಟ'ದ ಕಾರ್ಯ ವೈಖರಿಯ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿರುವ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, "ಅವಕಾಶ ಸಿಕ್ಕರೆ 'ಇಂಡಿಯಾ' ಒಕ್ಕೂಟವನ್ನು ಮುನ್ನಡೆಸಲು ಸಿದ್ಧ" ಎಂದಿದ್ದಾರೆ. ಶುಕ್ರವಾರ ಸುದ್ದಿ ವಾಹಿನಿಯೊಂದರ...

ಎನ್‌ಡಿಎ, ಇಂಡಿಯಾ ಒಕ್ಕೂಟಕ್ಕೆ ಸಂಕಟ ತಂದ ಜಾರ್ಖಂಡ್ ನಾಯಕ ‘ಟೈಗರ್’ ಜೈರಾಮ್ ಮಹ್ತೋ!

ಜಾರ್ಖಂಡ್‌ನಲ್ಲಿ ಈಗಾಗಲೇ ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಪ್ರಕ್ರಿಯೆ ಮುಗಿದಿದೆ. ನವೆಂಬರ್ 20ರಂದು ಎರಡನೇ ಹಂತದ ಚುನಾವಣೆ ನಡೆಯಲಿದೆ. ರಾಜ್ಯದಲ್ಲಿ ಎನ್‌ಡಿಎ ಮೈತ್ರಿಕೂಟ, ಇಂಡಿಯಾ ಒಕ್ಕೂಟದ ನಡುವಿನ ಪೈಪೋಟಿಗಳ ಬಗ್ಗೆ ಚರ್ಚಿಸುತ್ತಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಂಡಿಯಾ ಒಕ್ಕೂಟ