ಎಎಪಿ ಜೊತೆ ಮೈತ್ರಿಗೆ ವಿರೋಧ; ಕಾಂಗ್ರೆಸ್‌ಗೆ ಇಬ್ಬರು ಮಾಜಿ ಶಾಸಕರ ರಾಜೀನಾಮೆ

ದೆಹಲಿಯಲ್ಲಿ ಎಎಪಿ ಜೊತೆ ಕಾಂಗ್ರೆಸ್‌ ಮೈತ್ರಿ ಮಾಡಿಕೊಂಡಿರುವುದಕ್ಕೆ ಕಾಂಗ್ರೆಸ್‌ನಲ್ಲಿ ವಿರೋಧ ವ್ಯಕ್ತವಾಗುತ್ತಿದೆ. ಇತ್ತೀಚೆಗೆ, ದೆಹಲಿ ಕಾಂಗ್ರೆಸ್‌ ಮುಖ್ಯಸ್ಥ ಅರವಿಂದರ್ ಸಿಂಗ್ ಲವ್ಲಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇದೀಗ, ದೆಹಲಿಯ ಇಬ್ಬರು ಮಾಜಿ...

ಸಂವಿಧಾನ ಬದಲಾವಣೆಯ ಆತಂಕ; ‘ಬಿಜೆಪಿ-ಎನ್‌ಡಿಎ’ಯಿಂದ ದೂರ ಸರಿಯುತ್ತಿದೆ ದಲಿತ ಸಮುದಾಯ

ತಮಿಳುನಾಡಿನ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷವನ್ನು ಹೊರತುಪಡಿಸಿ ‘ಇಂಡಿಯಾ’ ಮೈತ್ರಿಕೂಟದಲ್ಲಿ ಎಸ್‌ಸಿ/ಎಸ್‌ಟಿಗಳನ್ನು ಪ್ರತಿನಿಧಿಸುವ ಪಕ್ಷಗಳನ್ನು ಹೊಂದಿಲ್ಲ. ಆದರೂ, ಮೈತ್ರಿಕೂಟವು 2019ರ ಲೋಕಸಭಾ ಚುನಾವಣೆಗಿಂತ ಈ ಬಾರಿ ಅತೀ ಹೆಚ್ಚು ದಲಿತ ಮತಗಳನ್ನು...

ವಿಪಕ್ಷಗಳನ್ನು ಹಿಂದು ವಿರೋಧಿ ಎಂದು ಬಿಂಬಿಸುವುದೇ ಮೋದಿ ಪ್ರಮುಖ ತಂತ್ರ

ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಮೂರನೇ ಬಾರಿಗೆ ಅಧಿಕಾರಕ್ಕೇರಲು ಬಯಸುತ್ತಿದ್ದಾರೆ. ಅದಕ್ಕಾಗಿ, 2024ರ ಲೋಕಸಭಾ ಚುನಾವಣೆಯಲ್ಲಿ ನಾನಾ ರೀತಿಯಲ್ಲಿ ಪ್ರಚಾರ ಮಾಡುತ್ತಿದ್ದಾರೆ. ಪ್ರಚಾರದಲ್ಲಿ, ಪ್ರತಿಪಕ್ಷಗಳನ್ನು 'ಹಿಂದು ವಿರೋಧಿ' ಮತ್ತು 'ಮುಸ್ಲಿಂ ಪರ' ಎಂದು...

‘ಇಂಡಿಯಾ’ ಮೈತ್ರಿಕೂಟಕ್ಕೆ ಬಹುಮತ ದೊರೆಯಲಿದೆ: ಸಿದ್ದರಾಮಯ್ಯ ವಿಶ್ವಾಸ

ಎನ್‌ಡಿಎಗೆ ಪೂರ್ಣ ಬಹುಮತ ದೊರಕುವುದಿಲ್ಲ. ಬಿಜೆಪಿ ವಿರುದ್ಧ ವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ. 400ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರ ಅಷ್ಟೇ ಎಂದು ಸಿಎಂ ಸಿದ್ದರಾಮಯ್ಯ...

‘ಇಂಡಿಯಾ’ ಮೈತ್ರಿಕೂಟ ದೆಹಲಿಯಲ್ಲಿ ಅಪ್ಪಿಕೊಳ್ಳುತ್ತಿದೆ, ಕೇರಳದಲ್ಲಿ ಭಿಕ್ಷೆ ಬೇಡುತ್ತಿದೆ, ಕರ್ನಾಟಕದಲ್ಲಿ ದಬ್ಬಾಳಿಕೆ ನಡೆಸುತ್ತಿದೆ: ಸ್ಮೃತಿ ಇರಾನಿ

ವಿಪಕ್ಷಗಳ 'ಇಂಡಿಯಾ' ಮೈತ್ರಿಕೂಟವು ದೆಹಲಿಯಲ್ಲಿ ಅಪ್ಪಿಕೊಳ್ಳುತ್ತಿದೆ, ಕೇರಳದಲ್ಲಿ ಭಿಕ್ಷೆ ಬೇಡುತ್ತಿದೆ, ಕರ್ನಾಟಕದಲ್ಲಿ ದಬ್ಬಾಳಿಕೆ ನಡೆಸುತ್ತಿದೆ ಎಂದು ಕೇಂದ್ರ ಕುಟುಂಬ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ. ಲೋಕಸಭಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಂಡಿಯಾ ಮೈತ್ರಿಕೂಟ