ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಫಲಿತಾಂಶದಲ್ಲಿ ಮಹಾ ವಿಕಾಸ ಅಘಾಡಿ ಭಾರಿ ಸೋಲನ್ನು ಅನುಭವಿಸಿದ ನಂತರ ಇಂಡಿಯಾ ಒಕ್ಕೂಟವನ್ನು ಮುನ್ನಡೆಸುವ ಟಿಎಂಸಿಯ ಅಧಿನಾಯಕಿ ಮಮತಾ ಬ್ಯಾನರ್ಜಿ ಅವರ ಪ್ರಸ್ತಾಪವನ್ನು ಕಾಂಗ್ರೆಸ್ ಬಹಿರಂಗವಾಗಿ ತಿರಸ್ಕರಿಸಿರುವುದು ಕೂಡ...
ದೇಶದ ಗಮನ ಸೆಳೆದಿದ್ದ ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು (ಶನಿವಾರ) ಹೊರ ಬೀಳಲಿದೆ. ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಮತ ಎಣಿಕೆಯಲ್ಲಿ ಮಹಾರಾಷ್ಟ್ರದಲ್ಲಿ ಬಿಜೆಪಿ...
ಇದು ಭಾರತ ಕ್ರಿಕೆಟ್ ತಂಡಕ್ಕೆ ಸಂಕ್ರಮಣ ಕಾಲ. ಹಳಬರು ಹಿನ್ನೆಲೆಗೆ ಸರಿದು, ಹೊಸಬರಿಗೆ ಅವಕಾಶ ಮಾಡಿಕೊಡುವ ಕಾಲ. ಅದಕ್ಕೆ ಸೌತ್ ಆಫ್ರಿಕಾ ಎದುರಿನ ಟಿ20 ಸರಣಿ ಉತ್ತಮ ವೇದಿಕೆ ಒದಗಿಸಿಕೊಟ್ಟರೂ ಆಶ್ಚರ್ಯವಿಲ್ಲ. ಯಾರೆಲ್ಲ...
ಜಾರ್ಖಂಡ್ ವಿಧಾನಸಭೆಗೆ ನವೆಂಬರ್ 13 ಮತ್ತು 20 ರಂದು ಮತದಾನ ನಡೆಯಲಿದೆ. ಕಾಂಗ್ರೆಸ್ ನೇತೃತ್ವದ 'ಇಂಡಿಯಾ' ಮೈತ್ರಿಕೂಟ ಮತ್ತು ಬಿಜೆಪಿ ನೇತೃತ್ವದ 'ಎನ್‌ಡಿಎ'ಯಲ್ಲಿ ಸೀಟು ಹಂಚಿಕೆಯ ಕಸರತ್ತು ನಡೆಯುತ್ತಿದೆ. ಆಡಳಿತಾರೂಢ 'ಇಂಡಿಯಾ'ಕ್ಕಿಂತ 'ಎನ್‌ಡಿಎ'...
ಲೋಕಸಭೆ ಸ್ಪೀಕರ್ ಸ್ಥಾನಕ್ಕೆ ವಿಪಕ್ಷಗಳ ‘ಇಂಡಿಯಾ’ ಒಕ್ಕೂಟದಿಂದ ಕಾಂಗ್ರೆಸ್ ಸಂಸದ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಎನ್‌ಡಿಎ ಜೊತೆ ಮಾತುಕತೆ ಮುರಿದುಬಿದ್ದ ನಂತರ ಕೆ ಸುರೇಶ್ ನಾಮಪತ್ರ ಸಲ್ಲಿಸಿದ್ದಾರೆ. ಅದೇ ರೀತಿ ಕಳೆದ...