ದಾವಣಗೆರೆ | ಅಮೇರಿಕಾ–ಇಸ್ರೇಲ್ ಯುದ್ಧ ನೀತಿಗೆ ಖಂಡನೆ: ಎಸ್ ಕೆ ಎಂನಿಂದ ಯುದ್ಧ ವಿರೋಧಿ ದಿನಾಚರಣೆ

ಸಂಯುಕ್ತ ಕಿಸಾನ್ ಮೋರ್ಚಾ (ಎಸ್ ಕೆ ಎಂ-SKM) ಕರೆಯ ಮೇರೆಗೆ ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ಸಂಯುಕ್ತ ಹೋರಾಟ ಕರ್ನಾಟಕದ ಮುಖಂಡರು ಹಾಗೂ ಕಾರ್ಯಕರ್ತರು ಮಾರ್ಚ್‌ 10ರಂದು ಯುದ್ಧ ವಿರೋಧಿ ದಿನಾಚರಣೆ ಆಚರಿಸಿ...

ಕರ್ನಾಟಕದ ಬೆನ್ನಲ್ಲೇ ಗೋವಾದಲ್ಲೂ ಇಂಧನ ದರ ಏರಿಕೆ; ರಾಜ್ಯ ಬಿಜೆಪಿ ನಾಯಕರಿಗೆ ಶಾಕ್

ಕರ್ನಾಟಕ ಸರ್ಕಾರದ ಇಂಧನ ದರ ಏರಿಕೆಯನ್ನು ಟೀಕಿಸುತ್ತಿದ್ದ ರಾಜ್ಯ ಬಿಜೆಪಿ ನಾಯಕರಿಗೆ ಗೋವಾ ಬಿಜೆಪಿ ಸರ್ಕಾರ ಶಾಕ್‌ ಕೊಟ್ಟಿದೆ. ಗೋವಾದಲ್ಲಿಯೂ ಇಂಧನ ದರ ಏರಿಕೆ ಮಾಡಿ ಅಲ್ಲಿನ ಬಿಜೆಪಿ ಸರ್ಕಾರ ಆದೇಶ ಹೊರಡಿಸಿದ್ದು,...

ರಾಯಚೂರು | ತೈಲ ಬೆಲೆ ಏರಿಕೆ ವಿರುದ್ಧ ಲಾರಿ ಮಾಲೀಕರ ಪ್ರತಿಭಟನೆ

ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಖಂಡಿಸಿ ಲಾರಿ ಮಾಲೀಕರು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ಜಿಲ್ಲಾಧಿಕಾರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ. ರಾಯಚೂರಿನಲ್ಲಿ ಲಾರಿ ಓನರ್ಸ್‌  ವೆಲ್‌ಫೇರ್ ಅಸೋಸಿಯೇಷನ್ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, "ತೈಲ ಬೆಲೆ ಹೆಚ್ಚಳದಿಂದ...

ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ; ಸಿ.ಟಿ ರವಿ ವಿರುದ್ಧ ದೂರು

ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ‌ ಹೇಳಿಕೆ ನೀಡಿದ್ದ ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ದೂರು ದಾಖಲಾಗಿದೆ. ಹುಬ್ಬಳ್ಳಿ ಉಪನಗರ ಪೊಲೀಸ್‌ ಠಾಣೆಯಲ್ಲಿ ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಂಧನ ಬೆಲೆ ಏರಿಕೆ