ರಾಜ್ಯಸಭೆಗೆ ಇಸ್ಫೋಸಿಸ್‌ನ ಸುಧಾ ಮೂರ್ತಿ ನಾಮ ನಿರ್ದೇಶನ

ರಾಜ್ಯಸಭೆ ಸದಸ್ಯರಾಗಿ ಇನ್ಫೋಸಿಸ್‌ ಫೌಂಡೇಷನ್‌ನ ಅಧ್ಯಕ್ಷರಾದ ಸುಧಾ ಮೂರ್ತಿ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ನಾಮ ನಿರ್ದೇಶನ ಮಾಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ, ಸುಧಾ ಮೂರ್ತಿ...

ಇನ್ಫೋಸಿಸ್‌ಗೆ ಅಮೆರಿಕ ಪ್ರಾಧಿಕಾರದಿಂದ 225 ಡಾಲರ್ ದಂಡ

ಭಾರತದ ಐಟಿ ದಿಗ್ಗಜ ಸಂಸ್ಥೆ ಇನ್ಫೋಸಿಸ್‌ ಸಂಸ್ಥೆಗೆ ಅಮೆರಿಕದ ನೆವಡಾ ತೆರಿಗೆ ಇಲಾಖೆ ಎರಡು ತ್ರೈಮಾಸಿಕಗಳಲ್ಲಿ ಮಾರ್ಪಡಿಸಿದ ವ್ಯವಹಾರದ ಸಣ್ಣ ಪಾವತಿ ಉಲ್ಲಂಘನೆಗಾಗಿ 225(18,702 ರೂ.) ಡಾಲರ್‌ ದಂಡ ವಿಧಿಸಿದೆ. ಆದಾಗ್ಯೂ ದಂಡದ ಸತ್ಯಾಸತ್ಯತೆ...

ಮೈಸೂರು | ಇನ್ಫೋಸಿಸ್ ಸಹ ಸಂಸ್ಥಾಪಕರ ಹೇಳಿಕೆ ಸಂವಿಧಾನಕ್ಕೆ ವಿರುದ್ಧ: ಸಚಿವ ಮಹದೇವಪ್ಪ

ಇನ್ಫೋಸಿಸ್ ಸಹ ಸಂಸ್ಥಾಪಕ ಎನ್ ಆರ್ ನಾರಾಯಣ ಮೂರ್ತಿ ಅವರು ಬೆಂಗಳೂರು ಟೆಕ್ ಸಮ್ಮಿಟ್‌ನ ನೀಡಿರುವ ಹೇಳಿಕೆಗೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್ ಸಿ...

ನನ್ನ ಪತಿ ವಾರಕ್ಕೆ 90 ಗಂಟೆ ಕೆಲಸ ಮಾಡುತ್ತಿದ್ದರು ಎಂದ ಸುಧಾ ಮೂರ್ತಿಗೆ ಹಾಸ್ಯದ ಮೂಲಕ ಶಾದಿ ಡಾಟ್ ಕಾಂ ಸಂಸ್ಥಾಪಕನ ಉತ್ತರ

ಯುವಕರು ವಾರಕ್ಕೆ 70 ಗಂಟೆ ಕೆಲಸ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಇನ್ಫೋಸಿಸ್ ಸಹ ಸಂಸ್ಥಾಪಕ ನಾರಾಯಣ ಮೂರ್ತಿ ಹೇಳಿಕೆಯನ್ನು ಪತ್ನಿ ಸುಧಾ ಮೂರ್ತಿ ಸಮರ್ಥಿಸಿಕೊಂಡಿದ್ದಾರೆ. ಈ ಬಗ್ಗೆ ಮಾಧ್ಯಮವೊಂದಕ್ಕೆ ಮಾತನಾಡಿರುವ ಸುಧಾ ಮೂರ್ತಿ,...

ನಾರಾಯಣ ಮೂರ್ತಿಯ ವಾರಕ್ಕೆ 70 ಗಂಟೆ ದುಡಿಮೆ ಹೇಳಿಕೆ: ನೆಟ್ಟಿಗರಿಂದ ಆಕ್ರೋಶ

ದೇಶದ ಕೆಲಸದ ಸಂಸ್ಕೃತಿಯನ್ನು ಮೇಲ್ದರ್ಜೆಗೇರಿಸಲು ಹಾಗೂ ಜಾಗತಿಕ ಮಟ್ಟದಲ್ಲಿನ ಪರಿಣಾಮಕಾರಿಯಾಗಿ ಸ್ಪರ್ಧಿಸಲು ಭಾರತದ ಯುವಜನರು ವಾರಕ್ಕೆ 70 ಗಂಟೆ ಕೆಲಸ ಮಾಡಲು ಸಿದ್ಧರಾಗಬೇಕು ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್‌ ಆರ್ ನಾರಾಯಣ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇನ್ಫೋಸಿಸ್