ಕಾರವಾರ | ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ದಾಖಲೆ ರಹಿತ ₹1 ಕೋಟಿ ಹಣ ಪತ್ತೆ; ಇಬ್ಬರು ಪೊಲೀಸರ ವಶಕ್ಕೆ

ಕಾರವಾರ: ಗೋವಾ-ಕರ್ನಾಟಕ ಗಡಿಭಾಗದ ಮಾಜಾಳಿ ಚೆಕ್‌ಪೋಸ್ಟ್‌ನಲ್ಲಿ ಸೋಮವಾರ ತಡರಾತ್ರಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ದಾಖಲೆರಹಿತ ಬರೋಬ್ಬರಿ ಒಂದು ಕೋಟಿ ರೂ. ನಗದು ಪತ್ತೆಯಾಗಿದೆ. ಗೋವಾದಿಂದ ತಮಿಳುನಾಡಿಗೆ ಸಾಗಿಸಲಾಗುತ್ತಿದ್ದ ಈ ಬೃಹತ್ ಮೊತ್ತವನ್ನು ಪೊಲೀಸರು...

ವಿಜಯನಗರ | ಅಪ್ರಾಪ್ತೆ ಮೇಲೆ ಅತ್ಯಾಚಾರ : ಇಬ್ಬರ ಬಂಧನ

ಮದುವೆಯಾಗುವುದಾಗಿ ನಂಬಿಸಿ 16 ವರ್ಷದ ಬಾಲಕಿಯನ್ನು ಅತ್ಯಾಚಾರವೆಸಗಿದ ಹಾಗೂ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಇಬ್ಬರು ಆರೋಪಿಗಳನ್ನು ಇಟ್ಟಿಗಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಹೂವಿನಹಡಗಲಿ ತಾಲ್ಲೂಕಿನ ಇಟ್ಟಿಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮವೊಂದರಲ್ಲಿ...

ಮಂಗಳೂರು | ಮಾದಕ ವಸ್ತು ಸೇವನೆ ಆರೋಪ; ಇಬ್ಬರ ಬಂಧನ

ಮಾದಕ ವಸ್ತು ಸೇವಿಸಿ ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಆರೋಪದ ಮೇಲೆ ಯುವಕ ಹಾಗೂ ಮಹಿಳೆಯನ್ನು ಮಂಗಳೂರಿನ ಪಾಂಡೇಶ್ವರ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ನಗರದ ಕಂಕನಾಡಿ ವೆಲೆನ್ಸಿಯಾ ಸೂಟರಪೇಟೆಯ 6ನೇ ಕ್ರಾಸ್‌ನ ಅಪಾರ್ಟ್‌ಮೆಂಟ್‌ವೊಂದರ ನಿವಾಸಿಗಳಾದ...

ಮಂಗಳೂರು | ಉದ್ಯೋಗದ ವೀಸಾ ಆಮಿಷವೊಡ್ಡಿ 289 ಜನರಿಗೆ ಕೋಟ್ಯಂತರ ವಂಚನೆ; ಇಬ್ಬರ ಸೆರೆ

ವಿದೇಶದಲ್ಲಿ ಉದ್ಯೋಗದ ವೀಸಾ ಕೊಡಿಸುವುದಾಗಿ ನಂಬಿಸಿ ಬರೋಬ್ಬರಿ 289 ಜನರಿಂದ ಕೋಟ್ಯಂತರ ರೂಪಾಯಿ ವಂಚಿಸಿದ ಮುಂಬೈ ಮೂಲದ ಇಬ್ಬರು ವ್ಯಕ್ತಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಮುಂಬೈನ ದಿಲ್ಯಾದ್ ಅಬ್ದುಲ್ ಸತ್ತಾರ್ ಖಾನ್...

ಸಲ್ಮಾನ್ ಖಾನ್ ಮನೆ ಮುಂದೆ ಗುಂಡಿನ ದಾಳಿ: ಇಬ್ಬರ ಬಂಧನ

ಬಾಲಿವುಡ್ ನಟ ಸಲ್ಮಾನ್ ಖಾನ್ ಅವರ ಮನೆ ಮೇಲೆ ಭಾನುವಾರ ಗುಂಡಿನ ದಾಳಿ ನಡೆಸಿದ ಇಬ್ಬರು ಶೂಟರ್‌ಗಳನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಿಹಾರ ಮೂಲದ ವಿಕ್ಕಿ ಸಾಹಬ್ ಗುಪ್ತಾ ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಬ್ಬರ ಬಂಧನ