ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ತೀವ್ರ ಪರಿಣಾಮವು ಭಾರತವನ್ನು ಮಾತ್ರವಲ್ಲದೆ, ಶ್ರೀಲಂಕಾವನ್ನೂ ಕಾಡುತ್ತಿದೆ. ಶ್ರೀಲಂಕಾದಲ್ಲಿ ಭಾನುವಾರ ಇಂಧನ ದರವನ್ನು ಪರಿಷ್ಕರಿಸಲಾಗಿದ್ದು, 25%ರಷ್ಟು ಹೆಚ್ಚಿಸಲಾಗಿದೆ.
ಸಾಮಾನ್ಯ ಪೆಟ್ರೋಲ್ ಬೆಲೆಯು ಪ್ರತಿ ಲೀಟರ್‌ಗೆ 317 ರೂಪಾಯಿಗಳಿಂದ...
ಅಮೇರಿಕ-ಇಸ್ರೇಲ್ ಹಾಗೂ ಇರಾನ್ ಮಧ್ಯೆ ನಡೆಯುತ್ತಿರುವ ಯುದ್ಧದಿಂದ ಯುಎಇ(ದುಬೈ)ಯಲ್ಲಿ ಸಂಕಷ್ಟಕ್ಕೀಡಾಗಿದ್ದ ಪ್ರವಾಸಿ ಕನ್ನಡಿಗರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕಳುಹಿಸುವ ಜತೆಗೆ ವಿಸಿಟ್ ವೀಸಾ ಮೂಲಕ ಉದ್ಯೋಗವನ್ನು ಹರಸಿಬಂದ ಜನರಿಗೆ ವಸತಿ, ಊಟದ ವ್ಯವಸ್ಥೆ ಮಾಡುವ...
3 ಲಕ್ಷ ಟನ್ ಎಲ್‌ಪಿಜಿ ಹೊತ್ತಿರುವ 6 ಹಡಗುಗಳು ಸೇರಿ ಒಟ್ಟು 22 ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿಯಲ್ಲಿ ಸಿಲುಕಿಕೊಂಡಿವೆ ಎಂದು ಹಡಗು ಸಚಿವಾಲಯವು ಮಂಗಳವಾರ ತಿಳಿಸಿದೆ.
ಸೋಮವಾರ ಮತ್ತು ಮಂಗಳವಾರ, ತಲಾ...
ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಯುಎಇ (UAE) ಅಧ್ಯಕ್ಷ ಶೇಖ್ ಮೊಹಮ್ಮದ್ ಬಿನ್ ಜಾಯೆದ್ ಅಲ್ ನಹ್ಯಾನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದಾರೆ. ಪಶ್ಚಿಮ ಏಷ್ಯಾದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ್ದು,...
ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾಗಿ 16ನೇ ದಿನಕ್ಕೆ ಕಾಲಿಟ್ಟಿದ್ದು, ಭಾನುವಾರವೂ ಯುದ್ಧ ಮುಂದುವರೆದಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು 'ಬೆನ್ನಟ್ಟಿ ಕೊಲ್ಲುವುದಾಗಿ' ಇರಾನ್ ಶಪಥ ಮಾಡಿದೆ. ಇಸ್ರೇಲ್ ಮೇಲಿನ ತನ್ನ ದಾಳಿಯನ್ನು ಮುಂದುವರಿಸಿದೆ.
ಇರಾನ್‌ನ...