ಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ದಾಳಿ ನಡೆಸಿದ ಬಳಿಕ ಪ್ರತೀಕಾರವಾಗಿ ಇರಾನ್, ಇಸ್ರೇಲ್ ಮತ್ತು ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ಮಿಲಿಟರಿ ನೆಲೆಗಳ ಮೇಲೆ ದಾಳಿ ನಡೆಸಿದೆ. ಇದರಿಂದಾಗಿ ಸದ್ಯ ಜಾಗತಿಕವಾಗಿ ಉದ್ವಿಗ್ನತೆ...
ಪಶ್ಚಿಮ ಏಷ್ಯಾದಲ್ಲಿ ಉಲ್ಬಣಗೊಂಡಿರುವ ಯುದ್ಧ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಅಲ್ಲಿ ವಾಸಿಸುತ್ತಿರುವ ಬೆಳಗಾವಿ ಜಿಲ್ಲೆಯ ನಾಗರಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತವು ಮುನ್ನೆಚ್ಚರಿಕಾ ಕ್ರಮವಾಗಿ 24x7 ಸಹಾಯವಾಣಿ ಆರಂಭಿಸಿದೆ.
ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಈ ಕುರಿತು...
ಇತ್ತೀಚೆಗೆ ದುಬೈ ಮೇಲೆ ನಡೆದ ಇರಾನ್ ಡ್ರೋನ್ ದಾಳಿಗಳು ಆತಂಕ ಮೂಡಿಸಿವೆಯಾದರೂ, ಈ ಘಟನೆಯ ನೈಜ ಚಿತ್ರಣ ಹೊರಜಗತ್ತಿಗೆ ಹೆಚ್ಚು ರವಾನೆಯಾಗುತ್ತಿಲ್ಲ. ದಾಳಿಯ ದೃಶ್ಯಗಳು, ವಿಡಿಯೊಗಳು ಅಥವಾ ‘ರೀಲ್ಸ್’ಗಳನ್ನು ಚಿತ್ರೀಕರಿಸಿ ಸಾಮಾಜಿಕ ಜಾಲತಾಣಗಳಲ್ಲಿ...
ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಗೆ ಪ್ರತಿಕಾರವಾಗಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಗಲ್ಫ್ ಪ್ರದೇಶದಲ್ಲಿರುವ ಅಮೆರಿಕದ ಯುದ್ಧನೌಕೆ ಹಾಗೂ ಇಸ್ರೇಲ್ ಸೇನಾ ನೆಲೆಗಳ ಮೇಲೆ ತೀವ್ರ ದಾಳಿ...
ಭಾನುವಾರ ನಡೆದ ಅಮೆರಿಕ-ಇಸ್ರೇಲ್ ಜಂಟಿ ದಾಳಿಯಲ್ಲಿ ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದು, ಇದು ಪಶ್ಚಿಮ ಏಷ್ಯಾ ಮಾತ್ರವಲ್ಲದೆ ಭಾರತದಲ್ಲೂ ತೀವ್ರ ಸಂಚಲನ ಮೂಡಿಸಿದೆ. ಖಮೇನಿ ಸಾವನ್ನು ಖಂಡಿಸಿ ಶಿಯಾ...