ಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ದಾಳಿ ನಡೆಸಿದ ಬಳಿಕ, ಮಧ್ಯಪ್ರಾಚ್ಯದಲ್ಲಿ ಉದ್ವಗ್ನತೆ ಉಂಟಾಗಿದೆ. ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್ನ ಸರ್ವೋಚ್ಛ ನಾಯಕ ಖಮೇನಿ ಹತ್ಯೆಯಾಗಿದೆ. ಮಧ್ಯಪ್ರಾಚ್ಯದಲ್ಲಿರುವ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...
ಪ್ರಧಾನಿ ನರೇಂದ್ರ ಮೋದಿಯವರು ಇಸ್ರೇಲ್ಗೆ ಭೇಟಿ ನೀಡಿದ ಎರಡು ದಿನದಲ್ಲೇ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ಸೇರಿ ದಾಳಿ ನಡೆಸಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಪ್ರಧಾನಿ ಮೋದಿ ಅವರನ್ನು ಟೀಕಿಸಿದೆ. ಪಿಎಂ...
ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕ ದಾಳಿ ನಡೆಸುತ್ತಿದ್ದು, ಈ ಬೆಳವಣಿಗೆ ನಡುವೆ ಯುರೋಪ್, ಅಮೆರಿಕ, ಕೆನಡಾಕ್ಕೆ ಹಾರಲಿದ್ದ 28 ವಿಮಾನಗಳನ್ನು ಏರ್ ಇಂಡಿಯಾ ರದ್ದುಗೊಳಿಸಿದೆ.
ಹಲವು ವಾಯುಮಾರ್ಗ ಮುಚ್ಚಲಾಗಿದೆ. ವಿಮಾನಯಾನ ಸಂಸ್ಥೆಗಳು ಪರ್ಯಾಯ...
ಅಮೆರಿಕಾ–ಇಸ್ರೇಲ್ ದಾಳಿಯಲ್ಲಿ, ಇರಾನ್ನ ಪರಮೋಚ್ಛ ನಾಯಕ ಆಯತೊಲ್ಲಾ ಅಲಿ ಖಮೇನಿ ಹತ್ಯೆಯಾಗಿದ್ದಾರೆ ಎಂದು ಇರಾನ್ ಸರ್ಕಾರದ ಮಾಧ್ಯಮಗಳು ದೃಢಪಡಿಸಿವೆ. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಕೂಡ ಖಮೇನಿ ಹತ್ಯೆಯನ್ನು ಖಚಿತಪಡಿಸಿದ್ದಾರೆ.
ಶನಿವಾರ, ಇರಾನ್ ಮೇಲೆ...
ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಹಿನ್ನೆಲೆಯಲ್ಲಿ ಸೌದಿ ಅರೇಬಿಯಾ ಮತ್ತು ಯುಎಇಯಲ್ಲಿನ ಭಾರತೀಯ ರಾಯಭಾರಿ ಕಚೇರಿಯು ಭಾರತೀಯರಿಗೆ ಎಚ್ಚರಿಕೆಯಿಂದಿರುವಂತೆ ಸಲಹೆಯನ್ನು ನೀಡಿದೆ.
“ಪ್ರಾದೇಶಿಕ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು, ಅರಬ್ ಎಮಿರೇಟ್ಸ್ನಲ್ಲಿರುವ ಎಲ್ಲಾ ಭಾರತೀಯರು ಎಚ್ಚರಿಕೆಯಿಂದಿರಬೇಕು. ಯುಎಇ ಅಧಿಕಾರಿಗಳು ಮತ್ತು...