ಹಾರ್ಮುಜ್‌ ಬಳಸಲು ಇರಾನ್‌ ಭರವಸೆ: ಭಾರತದ ಆರ್ಥಿಕ ಜೀವನಾಡಿ ಅತಂತ್ರ!

ಭಾರತ ಮತ್ತು ಇರಾನ್‌ನ ವಿದೇಶಾಂಗ ಸಚಿವರ ನಡುವೆ ಫೋನ್‌ ಸಂಭಾಷಣೆ ನಡೆದಿದ್ದು, ಹಾರ್ಮುಜ್‌ ಜಲಸಂಧಿಯ ಮೂಲಕ ಭಾರತದ ಸರಕು ಸಾಗಿಸಲು ಇರಾನ್‌ ಅನುಮತಿಸಿದೆ. ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರ, 5ನೇ ದೊಡ್ಡ ಆರ್ಥಿಕ...

ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗುಗಳಿಗೆ ಸುರಕ್ಷಿತ ಸಂಚಾರ: ‘ಭಾರತ ನಮ್ಮ ಮಿತ್ರ’ ಎಂದ ಇರಾನ್ ರಾಯಭಾರಿ

ಪರ್ಷಿಯನ್ ಕೊಲ್ಲಿಯಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ ಮತ್ತು ಕಡಲ ಭದ್ರತೆಯ ಕಾಳಜಿಗಳ ನಡುವೆಯೇ, ಜಾಗತಿಕ ಹಡಗು ಸಂಚಾರದ ಪ್ರಮುಖ ಮಾರ್ಗವಾದ 'ಹಾರ್ಮುಜ್ ಜಲಸಂಧಿ'ಯಲ್ಲಿ ಭಾರತೀಯ ಹಡಗುಗಳಿಗೆ ಸುರಕ್ಷಿತ ಸಂಚಾರಕ್ಕೆ ಅವಕಾಶ ಕಲ್ಪಿಸುವ ಬಗ್ಗೆ ಭಾರತದಲ್ಲಿನ...

ಇರಾನ್‌ನಲ್ಲಿ ಪ್ರಸ್ತುತ 9,000 ಭಾರತೀಯ ಪ್ರಜೆಗಳು: ರಾಜ್ಯಸಭೆಗೆ ಕೇಂದ್ರ ಮಾಹಿತಿ

ಪ್ರಸ್ತುತ ಇರಾನ್‌ನಲ್ಲಿ ವಿದ್ಯಾರ್ಥಿಗಳು, ಉದ್ಯಮಿಗಳು, ಕಾರ್ಮಿಕರು, ಯಾತ್ರಿಕರು, ನಾವಿಕರು ಮತ್ತು ಮೀನುಗಾರರು ಸೇರಿದಂತೆ ಸುಮಾರು 9,000 ಭಾರತೀಯ ಪ್ರಜೆಗಳಿದ್ದಾರೆ ಎಂದು ಸರ್ಕಾರ ಗುರುವಾರ ಸಂಸತ್ತಿಗೆ ತಿಳಿಸಿದೆ. ಇರಾನ್‌ನಲ್ಲಿರುವ ಭಾರತೀಯ ನಾಗರಿಕರ ವಿವರಗಳು ಮತ್ತು ಅವರ...

ಶರಣಾಗತ ಅಮೆರಿಕ-ಇಸ್ರೇಲ್‌ಗೆ 3 ಷರತ್ತು ವಿಧಿಸಿದ ಇರಾನ್‌

ಇರಾನ್‌ ವಿರುದ್ಧ ಯುದ್ಧ ಆರಂಭಿಸಿದ ಅಮೆರಿಕ ಮತ್ತು ಇಸ್ರೇಲ್ ಬಸವಳಿದಿವೆ. ಯುದ್ಧವನ್ನು ನಿಲ್ಲಿಸಲು ಹೆಣಗಾಡುತ್ತಿವೆ. ಶರಣಾಗತಿಯ ಹಂತಕ್ಕೆ ಬಂದು ನಿಂತಿವೆ. ಈ ಎರಡೂ ರಾಷ್ಟ್ರಗಳ ವಿರುದ್ಧ ಏಕಾಂಗಿ ಸಂಘರ್ಷ ನಡೆಸಿರುವ ಇರಾನ್‌, ಯುದ್ಧವನ್ನು...

ಹಾರ್ಮುಜ್ ಜಲಸಂಧಿ ತಡೆ ಮುಂದುವರಿಕೆ: ಇರಾನ್‌ ನೂತನ ನಾಯಕ ಮೊಜ್ತಬಾ ಮೊದಲ ಸಂದೇಶ

ಇರಾನ್‌ನ ನೂತನ ಪರಮೋಚ್ಛ ನಾಯಕನಾಗಿ ಆಯ್ಕೆಯಾಗಿರುವ ಮೊಜ್ತಬಾ ಖಮೇನಿ ಅವರ ಮೊದಲ ಅಧಿಕೃತ ಸಂದೇಶವನ್ನು ಇರಾನ್‌ನ ಸರ್ಕಾರಿ ಟಿವಿಯಲ್ಲಿ ಪ್ರಸಾರ ಮಾಡಲಾಗಿದೆ. ತಮ್ಮ ತಂದೆ ಅಯತೊಲ್ಲಾ ಅಲಿ ಖಮೇನಿ ಅವರ ಉತ್ತರಾಧಿಕಾರಿಯಾಗಿ ಆಯ್ಕೆಯಾದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇರಾನ್‌