200 ಕೆ.ಜಿ ಗಾಂಜಾ ತಿಂದ ಇಲಿಗಳು; ಕೋರ್ಟ್‌ ದಿಗ್ಭ್ರಮೆ

ನ್ಯಾಯಾಂಗವನ್ನೇ ದಿಗ್ಭ್ರಮೆಗೊಳಿಸುವಂತಹ ವರದಿಯೊಂದನ್ನು ಜಾರ್ಖಂಡ್‌ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಪೊಲೀಸ್‌ ಕಸ್ಟಡಿಯಲ್ಲಿದ್ದ ಸುಮಾರು 1 ಕೋಟಿ ರೂ. ಮೌಲ್ಯದ 200 ಕೆ.ಜಿ. ಗಾಂಜಾವನ್ನು ಇಲಿಗಳು ನಾಶಪಡಿಸಿವೆ ಎಂದು ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಪೊಲೀಸರ...

ಇಂದೋರ್ ಆಸ್ಪತ್ರೆಯಲ್ಲಿ ಇಲಿ ಕಡಿತದಿಂದ ನವಜಾತ ಶಿಶುಗಳ ಸಾವು: ಇದು ‘ಕೊಲೆ’ ಎಂದ ರಾಹುಲ್ ಗಾಂಧಿ

ಇಂದೋರ್‌ನ ಸರ್ಕಾರಿ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ಇಲಿ ಕಡಿತದಿಂದ ಎರಡು ನವಜಾತ ಶಿಶುಗಳು ಸಾವನ್ನಪ್ಪಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಗುರುವಾರ ಕೇಂದ್ರ ಮತ್ತು ಮಧ್ಯಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರೋಗ್ಯ...

ಉತ್ತರ ಪ್ರದೇಶ | ಪನೀರ್ ಖಾದ್ಯದಲ್ಲಿ ಸತ್ತ ಇಲಿ ಪತ್ತೆ: ವಿಡಿಯೋ ವೈರಲ್

ಊಟಕ್ಕೆಂದು ಡಾಭಾಕ್ಕೆ ಹೋಗಿದ್ದ ಇಬ್ಬರ ಪನೀರ್ ಖಾದ್ಯದಲ್ಲಿ ಸತ್ತ ಇಲಿ ಪತ್ತೆಯಾಗಿದ್ದು, ಸದ್ಯ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಹರಿದಾಡುತ್ತಿದೆ. ಒಬ್ಬ ವ್ಯಕ್ತಿ ಪನೀರ್ ಖಾದ್ಯದಲ್ಲಿ ಬಿದ್ದಿದ್ದ ಎಲೆಯನ್ನು ಚಮಚದಿಂದ ಸರಿಸಿದಾಗ ಅದರಲ್ಲಿ ಸತ್ತ ಇಲಿ...

ಕೊಪ್ಪಳ | ಗಣೇಶ ಚತುರ್ಥಿಯ ಮರುದಿನ ಮುಸ್ಲಿಮರ ಈ ಮನೆಯಲ್ಲಿ ಇಲಿ ಪೂಜೆ!

ಡೊಳ್ಳು ಹೊಟ್ಟೆ ಗಣಪನಿಗೆ ಮೂಷಿಕ(ಇಲಿ)ವು ವಾಹನ ಎಂಬುದು ಹಿಂದೂಗಳ ನಂಬಿಕೆ. ಗಣೇಶ ಚತುರ್ಥಿಯನ್ನು ದೇಶದ ಹಿಂದೂ ಬಾಂಧವರು ಆಚರಿಸಿಕೊಳ್ಳುವುದು ಸಾಮಾನ್ಯ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಮುಸ್ಲಿಮರ ಮನೆಯಲ್ಲಿಯೂ ಕೂಡ ಆಚರಣೆ ಮಾಡುತ್ತಿರುವ...

ಜಾರ್ಖಂಡ್ ಪೊಲೀಸ್ ಠಾಣೆಯಲ್ಲಿದ್ದ 9 ಕೆಜಿ ಗಾಂಜಾ, 10 ಕೆಜಿ ಭಾಂಗ್ ನಾಶ; ಇಲಿಗಳ ಮೇಲೆ ಆರೋಪ!

ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯ ಪೊಲೀಸ್ ಠಾಣೆಯಲ್ಲಿ ಜಪ್ತಿ ಮಾಡಿ ಇರಿಸಲಾಗಿದ್ದ 10 ಕೆಜಿ ಭಾಂಗ್ ಮತ್ತು ಒಂಬತ್ತು ಕೆಜಿ ಗಾಂಜಾವನ್ನು ನಾಶಮಾಡಿದ ಆರೋಪವನ್ನು ಇಲಿಗಳ ಮೇಲೆ ಹೊರೆಸಲಾಗಿದೆ! ಇಲಿಗಳೇ ಗಾಂಜಾ ನಾಶ ಮಾಡಿದೆ ಎಂಬ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಲಿ