ಲೋಕಸಭೆ ಚುನಾವಣೆ| ದೋಷಪೂರಿತ ಇವಿಎಂಗಳ ಡೇಟಾ ಬಿಡುಗಡೆ ಮಾಡಿ: ಇಸಿಗೆ ಕಾಂಗ್ರೆಸ್‌ ಸಂಸದ ಆಗ್ರಹ

ಲೋಕಸಭೆ ಚುನಾವಣೆಯಲ್ಲಿ ದೋಷ ಕಂಡುಬಂದಿರುವ ಇವಿಎಂಗಳ ಡೇಟಾವನ್ನು ಬಿಡುಗಡೆ ಮಾಡುವಂತೆ ಜೋರ್ಹತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಸಂಸದ ಗೌರವ್ ಗೊಗೊಯ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ. ಇವಿಎಂಗಳನ್ನು ಹ್ಯಾಕ್ ಮಾಡಲಾಗುವ ಬಗ್ಗೆ ಮತ್ತು ಇವಿಎಂಗಳ...

ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತೆ ತೋರಿಸಿ: ಮಸ್ಕ್‌ಗೆ ಚುನಾವಣಾ ಆಯೋಗ ಸವಾಲು

ಇವಿಎಂ (ವಿದ್ಯುನ್ಮಾನ ಮತಯಂತ್ರ) ಹ್ಯಾಕ್ ಆಗುವ ಸಾಧ್ಯತೆ ಬಗ್ಗೆ ಟೆಸ್ಲಾ ಮುಖ್ಯಸ್ಥ ಎಲಾನ್ ಮಸ್ಕ್ ಅಭಿಪ್ರಾಯವನ್ನು ಭಾರತೀಯ ಚುನಾವಣಾ ಆಯೋಗ ಪ್ರಶ್ನಿಸಿದೆ. ಭಾರತಕ್ಕೆ ಬಂದು ಇವಿಎಂ ಹೇಗೆ ಹ್ಯಾಕ್ ಆಗುತ್ತದೆ ಎಂದು ತೋರಿಸಲು...

ಮತಯಂತ್ರ ತೆರೆಯಲು ಒಟಿಪಿ ಅಗತ್ಯವಿಲ್ಲ: ಮುಂಬೈ ಚುನಾವಣಾಧಿಕಾರಿ

ವಿದ್ಯುನ್ಮಾನ ಮತಯಂತ್ರ ತೆರೆಯಲು ಮುಂಬೈನ ಶಿವಸೇನಾ ಸಂಸದರೊಬ್ಬರ ಸಂಬಂಧಿಕರೊಬ್ಬರು ಮೊಬೈಲ್‌ ಮೂಲಕ ಒಟಿಪಿ ಬಳಸಿದ್ದಾರೆ ಎಂಬ ಆರೋಪವನ್ನು ಚುನಾವಣಾ ಅಧಿಕಾರಿಗಳು ತಳ್ಳಿಹಾಕಿದ್ದಾರೆ. ಮುಂಬೈ ವಾಯುವ್ಯ ಲೋಕಸಭೆ ಕ್ಷೇತ್ರದ ಚುನಾವಣಾಧಿಕಾರಿ ವಂದನಾ ಸೂರ್ಯವಂಶಿ, ಇವಿಎಂ ಸ್ವತಂತ್ರ...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ ಸರ್ಕಾರವೂ ರಚನೆಯಾಗಿದೆ. ಆದರೆ, ಚುನಾವಣಾ ಪ್ರಕ್ರಿಯೆಯ ಸುತ್ತ ವಿವಾದಗಳು, ಚರ್ಚೆಗಳು, ಪ್ರಶ್ನೆಗಳು ಇನ್ನೂ ಮುಂದುವರಿದಿವೆ. 2019ರ ಲೋಕಸಭಾ ಚುನಾವಣೆಯಲ್ಲಿ 340ಕ್ಕೂ ಹೆಚ್ಚು...

ಇವಿಎಂ ಕುರಿತ ಸುಪ್ರೀಮ್ ತೀರ್ಪು ದೋಷಪೂರಿತವೇ?

ಭಾರತ ಚುನಾವಣಾ ಆಯೋಗ ಮತ್ತು ಸುಪ್ರೀಮ್ ಕೋರ್ಟು ಎರಡೂ ನಿರೀಕ್ಷೆಯನ್ನು ಹುಸಿಗೊಳಿಸಿ ದೇಶದ ಜನತಂತ್ರವನ್ನು ವಿಪತ್ತಿಗೆ ಸಿಲುಕಿಸಿವೆ. ಆಯೋಗದ ಸೃಷ್ಟಿಯಾದ ಎಲೆಕ್ಟ್ರಾನಿಕ್ ವೋಟಿಂಗ್ ಮಶೀನ್ (ಇವಿಎಂ) ‘ಬಂಗಾರ ಗುಣಮಾನ’ದ್ದು ಮತ್ತು ಅದರ ಈಗಿನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇವಿಎಂ