ಪ್ಯಾಲೆಸ್ತೀನ್ ವಿಚಾರ | ‘ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಅಡ್ಡಿ ಇಲ್ಲ’ ಎಂದ ಸಿಎಂ: ‘ಪ್ರತಿಭಟನೆಗೆ ಇನ್ನೂ ಅನುಮತಿ ಸಿಕ್ಕಿಲ್ಲ’ ಎಂದ ಹೋರಾಟಗಾರರು!

ಪ್ಯಾಲೆಸ್ತೀನ್ ಪರ ಸಭೆಗಳಿಗೆ ತಡೆಯ ಬಗ್ಗೆ ಸಿಎಂಗೆ ಬಹಿರಂಗ ಪತ್ರ ಬರೆದಿದ್ದ ಸಾಹಿತಿಗಳು ಡಿಸೆಂಬರ್ 2ರ 'ಸದಾಗ್ರಹದ ಸಭೆ'ಗೆ ಇನ್ನೂ ಅನುಮತಿ ನೀಡದ ಬೆಂಗಳೂರು ಪೊಲೀಸರು! ಇಸ್ರೇಲ್‌ ಸೇನೆಯು ಪ್ಯಾಲೆಸ್ತೀನ್‌ನಲ್ಲಿ ನಡೆಸುತ್ತಿರುವ ನರಮೇಧವನ್ನು...

ಗಾಜಾ | ಮಕ್ಕಳ ಪಾಲಿನ ಮಸಣ, ಮಹಿಳೆಯರ ಅಗ್ನಿಕುಂಡ

ಗಾಜಾ ಪಟ್ಟಿಯ ಯಾವ ಜಾಗವೂ ಸೇಫ್ ಆಗಿ ಉಳಿದಿಲ್ಲ. ಸದ್ಯ ಅಲ್ಲಿ ಹೆರಿಗೆಗೆ ಕೂಡ ಸುರಕ್ಷಿತ ಸ್ಥಳ ಲಭ್ಯವಿಲ್ಲ. ಮಹಿಳೆಯರು, ಮಕ್ಕಳು ಸೇರಿದಂತೆ ಎಲ್ಲರೂ ಜೀವ ಉಳಿಸಿಕೊಳ್ಳಲು ಒಂದು ಜಾಗದಿಂದ ಮತ್ತೊಂದು ಜಾಗಕ್ಕೆ...

ಪ್ಯಾಲೆಸ್ತೀನ್ – ಇಸ್ರೇಲ್‌ ನಡುವಿನ ಸಂಘರ್ಷ ಕೊನೆಗಾಣಿಸಲು ಒತ್ತಡ ಹೇರುವಂತೆ ಆಗ್ರಹ

ಪ್ಯಾಲೆಸ್ತೀನ್ ಮತ್ತು ಇಸ್ರೇಲ್ ನಡುವಿನ ಸಂಘರ್ಷವನ್ನು ಕೊನೆಗೊಳಿಸಲು ಭಾರತವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಒತ್ತಡ ಹಾಕಬೇಕೆಂದು ಎಐಎಂಎಸ್ಎಸ್ ಒತ್ತಾಯಿಸಿದೆ. ಬೆಂಗಳೂರು ಜಿಲ್ಲಾಧಿಕಾರಿ ಮೂಲಕ ರಾಷ್ಟ್ರಪತಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದೆ. ಬೆಂಗಳೂರು ಜಿಲ್ಲಾಧಿಕಾರಿಯನ್ನು ಭೇಟಿ ಮಾಡಿದ ಸಂಘಟನೆಯ...

ಪ್ಯಾಲೆಸ್ತೀನ್‌-ಇಸ್ರೇಲ್‌ ಯುದ್ಧದ ಹಿಂದಿನ ವಸಾಹತುಶಾಹಿಯ ನೆರಳು

ಈ ಯುದ್ಧದ ಹಿಂದಿನ ಮೂಲ ಸಮಸ್ಯೆಯಾದ ಯುರೋಪಿನ ವಸಾಹತುಶಾಹಿಯ ಬಗ್ಗೆ ಜಗತ್ತಿನ ಕೆಲ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ ಮಾತ್ರ ಚರ್ಚೆಯಾಗುತ್ತಿದೆ. ಹಾಗಾಗಿ ಆ ಚರ್ಚೆಯ ಭಾಗವಾಗಿಯೇ ಈ ಘಟನೆಯನ್ನು ನೋಡುವುದು ಸಮಂಜಸವಾದದ್ದು. ಹಮಾಸ್‌ ದಾಳಿಯ ಬೆನ್ನಲ್ಲೇ,...

ಇಸ್ರೇಲ್‌ಗೆ ಯುದ್ಧ ಸಾಮಗ್ರಿ ನೆರವಿನ ಅಮೆರಿಕ ಹಡಗು ತಡೆದು ನಿಲ್ಲಿಸಿ ಪ್ರತಿಭಟನೆ

ಹಮಾಸ್ ಮತ್ತು ಇಸ್ರೇಲ್‌ ನಡುವೆ ನಡೆಯುತ್ತಿರುವ ಸಂಘರ್ಷದಲ್ಲಿ ಇಸ್ರೇಲ್‌ಗೆ ಎಲ್ಲ ರೀತಿಯ ನೆರವನ್ನು ಅಮೆರಿಕ ನೀಡುತ್ತಿದೆ. ಹೀಗಾಗಿ, ಈ ಸಂಘರ್ಷ ನಿಲ್ಲಿಸುವಂತೆ ಅಮೆರಿಕದಲ್ಲಿ ಪ್ರತಿಭಟನೆಗಳು ಜೋರಾಗುತ್ತಲೇ ಇದೆ. ಈ ನಡುವೆ ಇಸ್ರೇಲ್‌ಗೆ ನೆರವನ್ನು ನೀಡುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಸ್ರೇಲ್‌ ಪ್ಯಾಲೆಸ್ತೀನ್‌ ಯುದ್ಧ