ಇರಾನ್ | ಹಮಾಸ್ ಪೊಲಿಟಿಕಲ್ ಬ್ಯೂರೋ ಮುಖ್ಯಸ್ಥ ಇಸ್ಮಾಯಿಲ್ ಹನಿಯೇಹ್ ಹತ್ಯೆ

ಪ್ಯಾಲೆಸ್ತೀನ್‌ನ ಹಮಾಸ್‌ನ ಪೊಲಿಟಿಕಲ್ ಬ್ಯೂರೋ ಮುಖ್ಯಸ್ಥರಾಗಿದ್ದ ಇಸ್ಮಾಯಿಲ್ ಹನಿಯೇಹ್ ಅವರನ್ನು ಇರಾನ್‌ನ ಟೆಹ್ರಾನ್‌ನಲ್ಲಿ ಹತ್ಯೆ ಮಾಡಲಾಗಿದೆ ಎಂದು ಇರಾನ್ ಮೂಲದ ಪ್ರೆಸ್ ಟಿವಿ ವರದಿ ಮಾಡಿದೆ. ಸುಮಾರು 1,195 ಜನರ ಸಾವಿಗೆ ಕಾರಣವಾದ ಅಕ್ಟೋಬರ್...

ಇಸ್ರೇಲ್ ಹಮಾಸ್ ಯುದ್ಧ| ರಫಾದಲ್ಲಿ ಇಸ್ರೇಲ್ ದಾಳಿಗೆ 35 ಮಂದಿ ಬಲಿ

ಇಸ್ರೇಲ್ ಹಮಾಸ್ ಯುದ್ಧ ಆರಂಭವಾಗಿ ಸುಮಾರು ಎಂಟು ತಿಂಗಳುಗಳಾಗಿದ್ದು ಇನ್ನೂ ಕೂಡಾ ನಿಂತಿಲ್ಲ. ಈಗಾಗಲೇ ಸಾವಿರಾರು ಜೀವಗಳನ್ನು ಬಲಿ ಪಡೆದುಕೊಂಡ ಈ ಯುದ್ಧದಲ್ಲಿ ಮತ್ತೆ 35 ಮಂದಿ ಸಾವನ್ನಪ್ಪಿದ್ದಾರೆ. ಪ್ಯಾಲೇಸ್ತಿನ್‌ನ ರಫಾದಲ್ಲಿ ಇಸ್ರೇಲ್ ದಾಳಿಗೆ...

ಇಸ್ರೇಲ್-ಹಮಾಸ್ ಕದನ ವಿರಾಮ ನಿರ್ಣಯದ ಪರ ಭಾರತ ಮತ ಹಾಕದಿರುವುದು ಖಂಡನೀಯ: ನ್ಯಾಯ, ಶಾಂತಿ ಒಕ್ಕೂಟ

ಇಸ್ರೇಲ್ ಮತ್ತು ಹಮಾಸ್ ನಡುವೆ ನಡೆಯುತ್ತಿರುವ ಕದನ ವಿರಾಮಕ್ಕಾಗಿ ವಿಶ್ವ ಸಂಸ್ಥೆಯಲ್ಲಿ ಸಲ್ಲಿಸಿದ್ದ ನಿರ್ಣಯದ ಪರ ಭಾರತ ಮತ ಹಾಕದೇ ಇರುವುದು ಖಂಡನೀಯ ಮತ್ತು ರಾಜ್ಯ ಸರಕಾರವು ಪ್ಯಾಲೆಸ್ತೀನ್ ಪರ ಪ್ರತಿಭಟನೆಯನ್ನು ಹತ್ತಿಕ್ಕುತ್ತಿರುವುದನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಸ್ರೇಲ್-ಹಮಾಸ್ ಕದನ