ಇರಾನ್‌ನಿಂದ ಇಂಥ ಭೀಕರ ದಾಳಿ ನಿರೀಕ್ಷಿಸಿರಲಿಲ್ಲ: ತನ್ನ ಲೆಕ್ಕಾಚಾರ ತಪ್ಪಿದ್ದನ್ನು ಒಪ್ಪಿಕೊಂಡ ಟ್ರಂಪ್‌

ಅಮೆರಿಕ ಮತ್ತು ಇಸ್ರೇಲ್ ಜಂಟಿಯಾಗಿ ನಡೆಸಿದ ಮಿಲಿಟರಿ ಕಾರ್ಯಾಚರಣೆಯ ಬಳಿಕ, ಪ್ರತಿದಾಳಿ ನಡೆಯಬಹುದು ಎಂದು ಅಮೆರಿಕ ನಿರೀಕ್ಷಿಸಿರಲಿಲ್ಲ ಎಂಬುದನ್ನು ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಒಪ್ಪಿಕೊಂಡಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್‌ ವರದಿ ಮಾಡಿದೆ. ಇರಾನ್‌ನ ಪ್ರತಿದಾಳಿಯ...

ಇಂಧನ ಬಿಕ್ಕಟ್ಟು: ಪಾಕ್‌ನ ಸರ್ಕಾರಿ ಸ್ವಾಮ್ಯದ ನೌಕರರ ವೇತನದಲ್ಲಿ ಶೇ. 30ರಷ್ಟು ಕಡಿತ

ಅಮೆರಿಕ, ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದ ಪರಿಣಾಮವಾಗಿ ಎದುರಾಗಿರುವ ಇಂಧನ ಬಿಕ್ಕಟ್ಟನ್ನು ನಿಭಾಯಿಸಲು ಪಾಕಿಸ್ತಾನ ಸರ್ಕಾರವು ಕಠಿಣ ಆರ್ಥಿಕ ಮಿತವ್ಯಯ ಕ್ರಮಗಳನ್ನು ಕೈಗೊಂಡಿದೆ. ಸರ್ಕಾರಿ ಸ್ವಾಮ್ಯದ ಉದ್ದಿಮೆಗಳು ಮತ್ತು ಸ್ವಾಯತ್ತ ಸಂಸ್ಥೆಗಳ...

ಅಡುಗೆ ಅನಿಲ ಅಭಾವ: ಮನೆಗಳಿಗೆ ಮತ್ತೆ ಬರಲಿದೆ ಸೀಮೆಎಣ್ಣೆ

ಇರಾನ್-ಅಮೆರಿಕ-ಇಸ್ರೇಲ್‌ ಯುದ್ಧದಿಂದಾಗಿ ಭಾರತದಾದ್ಯಂತ ಅಡುಗೆ ಅನಿಲ (LPG) ಬಿಕ್ಕಟ್ಟು ಎದುರಾಗಿದೆ. ಗೃಹಬಳಕೆ ಮತ್ತು ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ಗಳ ಅಭಾವ ಸೃಷ್ಟಿಯಾಗಿದೆ. ಈ ಹಿನ್ನೆಲೆ, ಗೃಹೋಪಯೋಗಿ ಎಲ್‌ಪಿಜಿ ಕೊರತೆಯಿಂದ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು...

ಒಮಾನ್‌ನಲ್ಲಿ ಇರಾನ್ ಡ್ರೋನ್ ದಾಳಿ: ಇಬ್ಬರು ಭಾರತೀಯರ ಸಾವು, 10 ಮಂದಿಗೆ ಗಾಯ

ಒಮಾನ್‌ನ ಸೊಹಾರ್ ನಗರದಲ್ಲಿ ನಡೆದ ಡ್ರೋನ್ ದಾಳಿಯಲ್ಲಿ ಇಬ್ಬರು ಭಾರತೀಯರು ಮೃತಪಟ್ಟು, ಇತರ 10 ಮಂದಿ ಗಾಯಗೊಂಡಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ ಇಂದು (ಮಾ.13) ತಿಳಿಸಿದೆ. ಈ ಘಟನೆಯ ಕುರಿತು ಪ್ರತಿಕ್ರಿಯಿಸಿದ ವಿದೇಶಾಂಗ...

LPG ಸಿಲಿಂಡರ್ ಅಭಾವ: ‘ಇಂಡಕ್ಷನ್ ಸ್ಟವ್‌’ ಖರೀದಿಗೆ ಮುಗಿಬಿದ್ದ ಜನ

ಇರಾನ್-ಇಸ್ರೇಲ್-ಅಮೆರಿಕ ನಡುವಿನ ಯುದ್ಧದಿಂದಾಗಿ ಭಾರತದಲ್ಲಿ ಎಲ್‌ಪಿಜಿ (LPG) ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದೆ. ಈಗಾಗಲೇ, ವಾಣಿಜ್ಯ ಸಿಲಿಂಡರ್‌ಗಳ ಪೂರೈಕೆ ಸ್ಥಗಿತಗೊಂಡಿದ್ದು, ಗೃಹ ಬಳಕೆಯ ಸಿಲಿಂಡರ್‌ಗಳನ್ನು ಮಾತ್ರವೇ ಸರಬರಾಜು ಮಾಡಲಾಗುತ್ತಿದೆ. ಆದರೆ, ಈ ಸಿಲಿಂಡರ್‌ಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇಸ್ರೇಲ್