ಮೈಸೂರು: ಮುಡಾ ಕಚೇರಿ, ಸಿದ್ದರಾಮಯ್ಯ ಬಾಮೈದನ ಮನೆ ಮೇಲೆ ಇ.ಡಿ ದಾಳಿ

ಮುಡಾ ಸೈಟ್‌ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಅಧಿಕಾರಿಗಳು ಶುಕ್ರವಾರ ಮುಡಾ ಕಚೇರಿ ಹಾಗೂ ತಹಸೀಲ್ದಾರ್‌ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ನೀಡಿದ...

ಹೈದರಾಬಾದ್‌ ಕ್ರಿಕೆಟ್ ಸಂಸ್ಥೆ ಭ್ರಷ್ಟಾಚಾರ ಹಗರಣ: ಮಾಜಿ ಕ್ರಿಕೆಟಿಗ ಮೊಹಮ್ಮದ್‌ ಅಜರುದ್ದೀನ್‌ಗೆ ಇ.ಡಿ ಸಮನ್ಸ್

ಹೈದರಾಬಾದ್‌ ಕ್ರಿಕೆಟ್‌ ಸಂಸ್ಥೆಯಲ್ಲಿನ(ಹೆಚ್‌ಸಿಎ) ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇ.ಡಿ) ಮಾಜಿ ಕ್ರಿಕೆಟಿಗ ಹಾಗೂ ಕಾಂಗ್ರೆಸ್‌ನ ಮಾಜಿ ಸಂಸದ ಮೊಹಮ್ಮದ್ ಅಜರುದ್ದೀನ್ ಅವರಿಗೆ ಸಮನ್ಸ್‌ ನೀಡಿದ್ದು, ತನಿಖೆಗೆ ಇಂದು ಹಾಜರಾಗಬೇಕೆಂದು ತಿಳಿಸಲಾಗಿದೆ. ಅಜರುದ್ದೀನ್‌ ಈ...

ಮುಡಾ ಪ್ರಕರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಿದ ಇ.ಡಿ

ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯ(ಇ.ಡಿ) ದೂರು ದಾಖಲಿಸಿದೆ. ದೂರುದಾರ ಸ್ನೇಹಮಯಿ ಕೃಷ್ಣ ಇಡಿ ಕಚೇರಿಗೆ ದೂರು ದಾಖಲಿಸಿದ್ದು, ದೂರು ದಾಖಲಿಸಿರುವುದಕ್ಕೆ ಇಡಿ ಅಧಿಕಾರಿಗಳು ಸ್ವೀಕೃತಿ ಪತ್ರ...

ಬಿಜೆಪಿ ಸರ್ಕಾರದ ಕಪಿಮುಷ್ಟಿಯಲ್ಲಿ ED: ಪ್ರಕರಣಗಳು ಏರಿಕೆ – ಶಿಕ್ಷೆಗಳು ಬೆರಳೆಣಿಕೆ

ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ. ಕೆಲವು ದಿನಗಳ ಹಿಂದೆಯಷ್ಟೆ ಇದೇ ಪ್ರಕರಣದಲ್ಲಿ ಎಎಪಿ ನಾಯಕ ಮನೀಶ್...

ಚಹಾ, ಬಿಸ್ಕತ್ತುಗಳೊಂದಿಗೆ ಕಾಯುತ್ತಿದ್ದೇನೆ; ಇ.ಡಿ ಬಂಧನದ ಬಗ್ಗೆ ರಾಹುಲ್ ಗಾಂಧಿ ಸುಳಿವು

ನನ್ನನ್ನು ಬಂಧಿಸಲು ಬರುವ ಇ.ಡಿ ಅಧಿಕಾರಿಗಳಿಗೆ ನಾನು ಚಹಾ ಮತ್ತು ಬಿಸ್ಕತ್ ಇಟ್ಟುಕೊಂಡು ತೆರೆದ ತೋಳುಗಳೊಂದಿಗೆ ಸ್ವಾಗತಿಸಲು ಕಾಯುತ್ತಿದ್ದೇನೆ ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಇ.ಡಿ