ಭಾರತ್ ರಾಷ್ಟ್ರೀಯ ಸಮಿತಿ(ಬಿಆರ್ಎಸ್) ನಾಯಕಿ, ಶಾಸಕಿ ಕೆ ಕವಿತಾ ಅವರನ್ನು ದೆಹಲಿ ಅಬಕಾರಿ ಹಗರಣ ಪ್ರಕರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತಿಹಾರಿ ಜೈಲಿನಿಂದ ಬಂಧಿಸಿದೆ.
ಕವಿತಾ...
ಕೇರಳದ ಕೊಲ್ಲಂ ಹಾಗೂ ಅಲಪ್ಪುಳ ಕರಾವಳಿ ಪ್ರದೇಶಗಳ ಗಣಿಗಾರಿಕೆ ಕಂಪನಿಗಳಿಂದ ಸಂಶಯಾತ್ಮಕ ನೆರವು ಸ್ವೀಕರಿಸಿದ ಆರೋಪದ ಮೇಲೆ ಕೇರಳ ಸಿಎಂ ಪಿಣರಾಯಿ ವಿಜಯನ್ ಪುತ್ರಿ ವೀಣಾ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿದೆ.
ಸಂಶಯಾತ್ಮಕ...
ಇ.ಡಿ. ಪ್ರಕರಣ ಮುನ್ನೆಲೆಗೆ ತಂದು ಶೋಭಾ ಅವರನ್ನು ಕಣದಿಂದ ಹಿಂದಕ್ಕೆ ಸರಿಸಲೂಬಹುದು ಎಂಬ ಚರ್ಚೆ ಪಕ್ಷದ ಒಳಗಡೆ ನಡೆಯುತ್ತಿರುವುದಾಗಿ ಮೂಲಗಳು ಹೇಳುತ್ತಿವೆ
ವಿರೋಧ ಪಕ್ಷಗಳ ಮೇಲೆ ಆದಾಯ ತೆರಿಗೆ (ಐಟಿ), ಜಾರಿ ನಿರ್ದೇಶನಾಲಯ (ಇ.ಡಿ.)...
ಸದೃಢ ಹಾಗೂ ಕಠಿಣ ಕ್ರಮಗಳ ಮೂಲಕ ಭ್ರಷ್ಟಾಚಾರದ ವಿರುದ್ಧ ಕ್ರಮ ಕೈಗೊಳ್ಳುತ್ತಿರುವ ಜಾರಿ ನಿರ್ದೇಶನಾಲಯವನ್ನು ಪ್ರಧಾನಿ ನರೇಂದ್ರ ಮೋದಿ ಹೊಗಳಿದ್ದಾರೆ.
ಮಾಧ್ಯಮ ಸಂಸ್ಥೆಯೊಂದು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ, ತನಿಖಾ ಸಂಸ್ಥೆಯ ಗಮನಾರ್ಹ ಕ್ರಮಗಳಿಂದ...
ದೆಹಲಿ ಅಬಕಾರಿ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಸಿದ್ಧವಿರುವುದಾಗಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ತಿಳಿಸಿದ್ದಾರೆ.
ಸಮನ್ಸ್ ನೀಡಿರುವುದು ಅಕ್ರಮವಾಗಿದ್ದರೂ ವಿಡಿಯೋ ಕಾನ್ಫರೆನ್ಸ್ ಮೂಲಕ ಮಾ.12ರ...