ನಿರಂತರ ಮಳೆ ಸುರಿದ ಪರಿಣಾಮವಾಗಿ ಕೊಯ್ಲಿಗೆ ಬಂದಿದ್ದ ಈರುಳ್ಳಿ ಜಮೀನಿನಲ್ಲೇ ಕೊಳೆತು ಹಾನಿಯಾಗಿದೆ. ಕೈಗೆ ಬಂದ ತುತ್ತು ಬಾಯಿಗೆ ಬಾರದಂತೆ ಆಗಿದ್ದು, ಗದಗ ಜಿಲ್ಲೆಯ ರೈತರು ಕಂಗಾಲಾಗಿದ್ದಾರೆ.
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಡಂಬಳ...
ಈರುಳ್ಳಿ ರಫ್ತು ಮೇಲಿನ ನಿಷೇಧವನ್ನು ಸರ್ಕಾರ ಶನಿವಾರ ಹಿಂಪಡೆದಿದೆ. ಪ್ರತಿ ಟನ್ಗೆ ಕನಿಷ್ಠ ರಫ್ತು ಬೆಲೆ 550 ಅಮೆರಿಕನ್ ಡಾಲರ್ ನಿಗದಿ ಮಾಡಿದೆ. ಇದು ರೈತರ ಆದಾಯವನ್ನು ಹೆಚ್ಚಿಸುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ....
ಕೆಲ ತಿಂಗಳ ಹಿಂದೆ ಭಾರೀ ಏರಿಕೆಯಾಗಿ ಸದ್ದು ಮಾಡಿದ್ದ ಈರುಳ್ಳಿ ಬೆಲೆ, ಇದೀಗ ಭಾರೀ ಕುಸಿತ ಕಂಡಿದೆ. ದಾವಣಗೆರೆಯಲ್ಲಿ ಸಣ್ಣ ಗಾತ್ರದ ಈರುಳ್ಳಿ ಒಂದು ಕೆ.ಜಿಗೆ 1 ರೂ.ಗೆ ಮಾರಾಟವಾಗುತ್ತಿದೆ. ಈರುಳ್ಳಿ ಬೆಳೆದಿದ್ದ...
ಈ ಹಿಂದೆ ಗಗನಕ್ಕೇರಿದ್ದ ಈರುಳ್ಳಿ ಬೆಲೆ ಮತ್ತೆ ಏರಿಕೆಯಾಗಿದೆ. ಈರುಳ್ಳಿ ಕಳ್ಳತನದ ಪ್ರಕರಣಗಳು ವರದಿಯಾಗುತ್ತಿವೆ. ಜಮೀನಿಗೆ ನುಗ್ಗಿ ಈರುಳ್ಳಿ ಕದ್ದೊಯ್ದಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದ್ದು, ಈರುಳ್ಳಿ ಬೆಳೆದಿದ್ದ ರೈತ ಕಣ್ಣೀರು ಹಾಕಿದ್ದಾರೆ.
ಹಾವೇರಿ...
ಈರುಳ್ಳಿ, ಟೊಮೆಟೊ ನಂತರ ಇದೀಗ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ ₹300 ರಿಂದ ₹400 ತಲುಪಿದೆ. ಒಂದು ತಿಂಗಳಲ್ಲಿ ಬೆಳ್ಳುಳ್ಳಿ ಬೆಲೆ ಸುಮಾರು ಎರಡು ಪಟ್ಟು...