ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆಯಲ್ಲಿ ಹೆಚ್ಚಳವಾಗಿದ್ದು, ಕಾಡಿನೊಳಗಿರುವ ಜನವಸತಿಗಳನ್ನು ಸ್ಥಳಾಂತರಿಸುವ ಕುರಿತಂತೆ ಪರಿಶೀಲಿಸಲಾಗುತ್ತಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ.
ಕುದುರೆಮುಖ ರಾಷ್ಟ್ರೀಯ ಉದ್ಯಾನವನದ ಕಾರ್ಕಳ ವ್ಯಾಪ್ತಿಯ ನಿವಾಸಿಗಳ ಪುನರ್ಸವತಿ...
ನಾಗರಹೊಳೆ ಮತ್ತು ಬಂಡೀಪುರ ಸಫಾರಿಯನ್ನು ಹಾಗೂ ಮಾನವ-ವನ್ಯಜೀವಿ ಸಂಘರ್ಷ ಇರುವ ಪ್ರದೇಶದಲ್ಲಿ ಚಾರಣವನ್ನು ಇಂದಿನಿಂದಲೇ ಬಂದ್ ಮಾಡಿ, ಸಿಬ್ಬಂದಿಯನ್ನು ಹುಲಿ ಸೆರೆ ಕಾರ್ಯಾಚರಣೆಗೆ ನಿಯೋಜಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ...
ಅರಣ್ಯ ಪ್ರದೇಶಗಳು ಕ್ಷೀಣಿಸುತ್ತಿದ್ದು, ವಸತಿ ಪ್ರದೇಶಗಳ ವಿಸ್ತರಣೆಯಿಂದ ಮಾನವ ವನ್ಯಜೀವಿ ಸಂಘರ್ಷ ಹೆಚ್ಚಾಗುತ್ತಿದ್ದು, ವನ್ಯಜೀವಿಗಳೊಂದಿಗೆ ಸಹಬಾಳ್ವೆ ಇಂದಿನ ಅಗತ್ಯವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದರು.
ಮೈಸೂರು ನಗರದಲ್ಲಿ...
ವನ್ಯಜೀವಿ ಸಪ್ತಾಹದ ಆರಂಭದ ದಿನವೇ ಮಲೆ ಮಹದೇಶ್ವರ ಬೆಟ್ಟ ಕಾನನದ ಹನೂರು ವಲಯದಲ್ಲಿ ಮತ್ತೊಂದು ಹುಲಿ ಹತ್ಯೆ ಆಗಿದೆ. ಹುಲಿಯ ಅರ್ಧ ಕಳೇಬರ ಪತ್ತೆಯಾಗಿದ್ದು, ಕಳ್ಳಬೇಟೆಗಾರರ ಕೈವಾಡದ ಅನುಮಾನ ಸೃಷ್ಟಿಯಾಗಿದೆ.
ಅರಣ್ಯ, ಜೀವಿಶಾಸ್ತ್ರ ಮತ್ತು...
ಮಲೆ ಮಹದೇಶ್ವರ ಬೆಟ್ಟದಲ್ಲಿ 5 ಹುಲಿ, ಮಧುಗಿರಿಯ ಮಿಡಿಗೇಶಿಯಲ್ಲಿ 20 ನವಿಲು, ಬಂಡೀಪುರದಲ್ಲಿ 19 ಕೋತಿಗಳ ಸಾವು ಅತೀವ ನೋವು ತಂದಿದ್ದು, ವನ್ಯಜೀವಿ ಸಂರಕ್ಷಣೆಯ ಜವಾಬ್ದಾರಿ ಹೆಚ್ಚಿಸಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು...