ಈ ದಿನ ಸಂಪಾದಕೀಯ | ಬಿಬಿಎಂಪಿ ಚುನಾವಣೆ; ಸಿದ್ದರಾಮಯ್ಯ ಸರ್ಕಾರದ ಮುಂದಿವೆ ಹಲವು ಸವಾಲು

ಬಿಬಿಎಂಪಿ ವ್ಯಾಪ್ತಿಯಲ್ಲಿ ಬಿ ಖಾತಾ ವಿಚಾರವು ಗೊಂದಲದ ಗೂಡಾಗಿದ್ದು, ಅಧಿಕಾರಿಗಳ ಸುಲಿಗೆಗೆ ಸಾಧನವಾಗಿದೆ ಎನ್ನುವ ಆರೋಪಗಳಿವೆ. ಇನ್ನು ಹೊರವರ್ತುಲ ರಸ್ತೆ ನಿರ್ಮಾಣ, ಶಿವರಾಮ ಕಾರಂತ ಬಡಾವಣೆ ನಿರ್ಮಾಣದಂಥ ಹಲವು ವಿಚಾರಗಳ ಬಗ್ಗೆ ಪಾಲಿಕೆಯಲ್ಲಿ...

ಈ ದಿನ ಸಂಪಾದಕೀಯ | ಹದಗೆಟ್ಟ ರಸ್ತೆ, ಜಡವಾದ ವ್ಯವಸ್ಥೆ; ತಿರುಗುತ್ತಲೇ ಇದೆ ಸಾವಿನ ಚಕ್ರ

ಸತ್ತವರಿಗೆ ರಾಜ್ಯ ಸರ್ಕಾರ ತಲಾ 2 ಲಕ್ಷ ರೂಪಾಯಿ ಪರಿಹಾರವನ್ನೇನೋ ಘೋಷಣೆ ಮಾಡಿದೆ. ಆದರೆ, ಕೇವಲ ಪರಿಹಾರ ಕೊಟ್ಟು ಮರೆತು ಬಿಡುವಂಥ ಘಟನೆಗಳಲ್ಲ ಇವು. ಈ ಘಟನೆಗಳ ಹಿಂದೆ ಚಾಲಕರ ಅಜಾಗರೂಕತೆ, ಅತಿ...

ಈ ದಿನ ಸಂಪಾದಕೀಯ | ಅಭಿವೃದ್ಧಿಗಾಗಿ ಬಾಯಾರಿದ ರಾಜ್ಯ; ಹೊಸ ಪರ್ವಕ್ಕೆ ನಾಂದಿ ಹಾಡಲಿ ಕಾಂಗ್ರೆಸ್    

ನಿರುದ್ಯೋಗ, ಭ್ರಷ್ಟಾಚಾರ, ಬೆಲೆ ಏರಿಕೆಯಂಥ ನೂರೆಂಟು ಸಮಸ್ಯೆಗಳು ರಾಜ್ಯದ ಜನರನ್ನು ಕಾಡುತ್ತಿವೆ. ಇಂಥ ಸಂಕೀರ್ಣ, ಸಂಕಟದ ಸ್ಥಿತಿಯಲ್ಲಿ ಸರ್ಕಾರ ರಚನೆ ಮಾಡುತ್ತಿರುವ ಕಾಂಗ್ರೆಸ್‌, ಜನರ ಭರವಸೆಯನ್ನು ಉಳಿಸಿಕೊಂಡು, ಅಭಿವೃದ್ಧಿಯ ಹೊಸ ಪರ್ವಕ್ಕೆ ನಾಂದಿ...

ಈ ದಿನ ಸಂಪಾದಕೀಯ | ಸೋಲಿನ ಭಯದಿಂದ ಸಿನಿಮಾ ತಾರೆಯರ ಹಿಂದೆ ಬಿದ್ದಿದೆಯೇ ಬಿಜೆಪಿ?

ನಟ, ಕ್ರೀಡಾಕಾರ, ರಾಜಕಾರಣಿ ಯಾರೇ ಆಗಿರಲಿ; ಸಾರ್ವಜನಿಕ ಜೀವನದಲ್ಲಿ ಜನರ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಲವು ನಿಷ್ಠುರ ನಿಲುವುಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವರ ವೈಯಕ್ತಿಕ ಬದುಕು ಮತ್ತು ರಾಜಕೀಯ ನಡೆಗಳ ನಡುವೆ ಸ್ಪಷ್ಟ ಹಾಗೂ ಖಚಿತ...

ರಾಜಕೀಯ ಸತ್ ಪರಂಪರೆಯ ರಾಜ್ಯದಲ್ಲಿ ನಡೆಯಬೇಕಿದೆ ಮುಕ್ತ, ನ್ಯಾಯಸಮ್ಮತ ಚುನಾವಣೆ

ಕರ್ನಾಟಕದ ವಿಧಾನಸಭಾ ಚುನಾವಣೆಯ ದಿನಾಂಕ ಘೋಷಣೆ ಆಗಿದೆ. ಅದರ ಬೆನ್ನಲ್ಲೇ ರಾಜಕೀಯ ಪಕ್ಷಗಳಲ್ಲಿ, ಕಾರ್ಯಕರ್ತರಲ್ಲಿ ಜೀವ ಸಂಚಾರವಾಗಿ ಚಟುವಟಿಕೆಗಳು ವೇಗ ಪಡೆದುಕೊಂಡಿವೆ. ಒಂದು ಕಾಲವಿತ್ತು; ಜನರ ಕೆಲಸ ಮಾಡುವವರು, ದೇಶಕ್ಕಾಗಿ, ರಾಜ್ಯಕ್ಕಾಗಿ ದುಡಿದವರು ಚುನಾವಣೆಗಳಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಈ ದಿನ ಸಂಪಾದಕೀಯ