3,000 ಉಕ್ರೇನಿಯನ್ನರು ಭಾರತಕ್ಕೆ ಪ್ರವೇಶಿಸಿ, ಈಶಾನ್ಯ ರಾಜ್ಯಗಳಲ್ಲಿ ಅಡಗಿಕೊಂಡಿದ್ದಾರೆ. ಅವರು ಉಗ್ರಗಾಮಿ ಗುಂಪುಗಳಿಗೆ ತರಬೇತಿ ನೀಡುತ್ತಿದ್ದಾರೆ ಎಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ವೊಂದು ಭಾರೀ ವೈರಲ್ ಆಗಿದೆ. ಆರೋಪವನ್ನು ತಳ್ಳಿಹಾಕಿರುವ ಕೇಂದ್ರ ಸರ್ಕಾರ, "ಈ...
ಬಲಿಷ್ಠರ ಯುದ್ಧ ದಾಹದಿಂದ ಸಂಘರ್ಷಗಳು ನಿಲ್ಲುತ್ತಿಲ್ಲ. ನಿಂತರೂ ಅದು ಶಾಶ್ವತವಲ್ಲ. ಪ್ರಸ್ತುತ ಸಂದರ್ಭದಲ್ಲಿ ಶಾಂತಿಯ ದಾರಿ ಜಟಿಲವಾಗಿದೆ. ಶಾಂತಿಯನ್ನು ಸಾಕಾರಗೊಳಿಸಲು ಜಗತ್ತಿನ ನಾಗರಿಕರು ಒಗ್ಗಟ್ಟಾಗಿ ನಿಲ್ಲಬೇಕಿದೆ.
ಟ್ರಂಪ್ ಅಧ್ಯಕ್ಷರಾದ ನಂತರ, ಅಮೆರಿಕದ ಧೋರಣೆಗಳು...
ರಷ್ಯಾ ಆಕ್ರಮಿತ ಖೆರ್ಸನ್ ಪ್ರಾಂತ್ಯದಲ್ಲಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಉಕ್ರೇನ್ ನಡೆಸಿದ ಡ್ರೋನ್ ದಾಳಿಗೆ ಕನಿಷ್ಠ 24 ಜನರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ರಷ್ಯಾ ಗುರುವಾರ ತಿಳಿಸಿದೆ.
ರಷ್ಯಾ ನಿಯಂತ್ರಣದಲ್ಲಿರುವ...
ದಕ್ಷಿಣ ಮಾಸ್ಕೋದಲ್ಲಿ ನಡೆದ ಕಾರ್ ಬಾಂಬ್ ಸ್ಫೋಟದಲ್ಲಿ ರಷ್ಯಾದ ಹಿರಿಯ ಮಿಲಿಟರಿ ಅಧಿಕಾರಿಯೊಬ್ಬರು ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ರಷ್ಯಾ ಸೇನೆಯ ಜನರಲ್ ಫನಿಲ್ ಸರ್ವರೋವ್ ಸೋಮವಾರ ಬೆಳಿಗ್ಗೆ ಯಾಸೆನೆವೊ ಜಿಲ್ಲೆಯಲ್ಲಿ ಸ್ಫೋಟ ಸಂಭವಿಸಿದಾಗ...
ಉಕ್ರೇನ್-ರಷ್ಯಾ ಯುದ್ಧದಿಂದ ನೊಂದಿದ್ದ ಯುವತಿಯೊಬ್ಬರು, ಅಮೆರಿಕದಲ್ಲಿ ಸುರಕ್ಷಿತ ಜೀವನ ಕಟ್ಟಿಕೊಳ್ಳಬಹುದು ಎಂಬ ಕನಸು ಹೊತ್ತು ಬಂದಿದ್ದರು. ಆದರೆ, ಆಕೆಯನ್ನು ಅಮೆರಿಕದ ರೈಲಿನಲ್ಲಿ ಬರ್ಬರವಾಗಿ ಇರಿದು ಕೊಲ್ಲಲಾಗಿದೆ. ಘಟನೆಯ ವಿಡಿಯೋ ರೈಲಿನಲ್ಲಿದ್ದ ಕಣ್ಗಾವಲು ಕ್ಯಾಮೆರಾದಲ್ಲಿ...