ಉಡುಪಿ-ಚಿಕ್ಕಮಗಳೂರು | ಲೋಕಸಭಾ ಚುನಾವಣೆ ಬಹಿಷ್ಕಾರಕ್ಕೆ ಕಟ್ಟಿಂಗೇರಿ ಗ್ರಾಮಸ್ಥರ ನಿರ್ಧಾರ

ಬೆಳ್ಳೆ ಗ್ರಾಮದ ಕಟ್ಟಿಂಗೇರಿ 1ನೇ ವಾರ್ಡಿನ ನೂರಾರು ಮಂದಿ ಗ್ರಾಮಸ್ಥರು ಸಭೆ ಸೇರಿ ನಮ್ಮ ಬೇಡಿಕೆ ಈಡೇರದಿದ್ದರೆ ಲೋಕಸಭೆ ಸೇರಿದಂತೆ ಮುಂಬರುವ ಯಾವುದೇ ಚುನಾವಣೆಗಳಲ್ಲಿ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸುವುದಿಲ್ಲ ಎಂದು ಘೋಷಿಸಿದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ...

ಉಡುಪಿ | ನೀತಿ ಸಂಹಿತೆ ಉಲ್ಲಂಘನೆ ಆರೋಪ; ಜಯಪ್ರಕಾಶ್ ಹೆಗ್ಡೆ ವಿರುದ್ಧ ಪ್ರಕರಣ ದಾಖಲು

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು ಶಿರ್ವ ಗ್ರಾಮದ ಜಾರಾಂದಾಯ ದೈವಸ್ಥಾನದ ಜಾತ್ರೆಗೆ ತೆರಳಿ ಚುನಾವಣಾ ಸಭೆ ನಡೆಸಿದ್ದಾರೆ. ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು...

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧೆಗೆ ಸಿದ್ದ; ಪ್ರಮೋದ್ ಮಧ್ವರಾಜ್

ಪಕ್ಷ ಬಯಸಿದರೆ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ನಾನು ಚುನಾವಣೆಗೆ ನಿಲ್ಲಲು ಸಿದ್ಧನಿದ್ದೇನೆ. ಇಲ್ಲದಿದ್ದರೆ ಪಕ್ಷ ಯಾರಿಗೆ ಟಿಕೆಟ್ ಕೊಟ್ಟರೂ ನಾನು ಅವರನ್ನು ಸಂಪೂರ್ಣವಾಗಿ ಬೆಂಬಲಿಸುತ್ತೇನೆ ಎಂದು ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ. ಉಡುಪಿಯಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ