ಉಡುಪಿ ನಗರದ ಮಣಿಪಾಲದ ಈಶ್ವರ ನಗರದ ರಸ್ತೆಯಲ್ಲಿ ಕಾರೊಂದು ನಿಯಂತ್ರಣ ತಪ್ಪಿ ಪಕ್ಕದ ಮೋರಿಗೆ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ.
ಪ್ರಯಾಣಿಕರು ಉಡುಪಿಯಿಂದ ಕುದುರೆಮುಖಕ್ಕೆ ಪ್ರವಾಸಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದ್ದು ಕಾರು...
ಯಾವುದೇ ದಾನಕ್ಕಿಂತಲೂ ರಕ್ತದಾನ ಶ್ರೇಷ್ಠದಾನವಾಗಿದ್ದು, ಅಪಾಯದಲ್ಲಿರುವವರ ಅಮೂಲ್ಯ ಜೀವವನ್ನು ಉಳಿಸುವುದು ಪವಿತ್ರ ಕಾರ್ಯವಾಗಿದೆ ಎಂದು ರೆಡ್ಕ್ರಾಸ್ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಹೇಳಿದರು.
ಅವರು ಪೂರ್ಣಪ್ರಜ್ಞಾ ಕಾಲೇಜಿನ ರೆಡ್ಕ್ರಾಸ್, ರಾಷ್ಟೀಯ ಸೇವಾ ಯೋಜನೆ, ಎಸ್.ಸಿ.ಸಿ...
ಉಡುಪಿ ಜಿಲ್ಲೆಯಲ್ಲಿ ಸುರಿದ ಮುಂಗಾರು ಮಳೆಯಿಂದ ಉಂಟಾದ ಮೂಲ ಸೌಕರ್ಯಗಳ ಹಾನಿಯ ಪುನರ್ನಿರ್ಮಾಣ ಕಾಮಗಾರಿಗಳನ್ನು ಆದ್ಯತೆಯ ಮೇಲೆ ತ್ವರಿತಗತಿಯಲ್ಲಿ ಕೈಗೊಂಡು ಸಾರ್ವಜನಿಕ ಉಪಯೋಗಕ್ಕೆ ಅನುವು ಮಾಡಿಕೊಡಬೇಕು ಎಂದು ಎಂದು ಜಿಲ್ಲಾಧಿಕಾರಿ ಡಾ. ಕೆ...
ಉಡುಪಿ ಜಿಲ್ಲೆಯ ಎಲ್ಲ ಹೈನುಗಾರರು ತಮ್ಮ ಜಾನುವಾರುಗಳಿಗೆ ಪ್ರತಿಶತ ನೂರರಷ್ಟು ಕಾಲುಬಾಯಿ ಜ್ವರದ ಲಸಿಕೆ ಹಾಕಿಸುವ ಮೂಲಕ ಜಿಲ್ಲೆಯನ್ನು ಕಾಲುಬಾಯಿ ರೋಗದಿಂದ ಮುಕ್ತಗೊಳಿಸಲು ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಡಾ ಕೆ ವಿದ್ಯಾಕುಮಾರಿ ಹೇಳಿದರು.
ನೀಲಾವರ...
ಅಸಂಘಟಿತ ಕಾರ್ಮಿಕರು ತಮ್ಮ ಸೌಲಭ್ಯಗಳನ್ನು ಸುಸೂತ್ರವಾಗಿ ಪಡೆಯಲು ಹಾಗೂ ಸೌಲಭ್ಯ ಹೆಚ್ಚಳಕ್ಕಾಗಿ ಸರ್ಕಾರದ ಮೇಲೆ ಒತ್ತಡ ತರಲು ಸಂಘಟಿತರಾಗಬೇಕು ಎಂದು ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ ಹೇಳಿದರು.
ಭಾನುವಾರ ಹಂಚು ಕಾರ್ಮಿಕರ...