ಸಾಮಾಜಿಕ ಜಾಲತಾಣ 'ಎಕ್ಸ್'(ಟ್ವಿಟ್ಟರ್)ನಲ್ಲಿ ಮುಸ್ಲಿಂ ಧರ್ಮದ ವಿರುದ್ಧ ಅವಹೇಳನಾಕಾರಿ ಮತ್ತು ಪ್ರಚೋದನಾಕಾರಿಯಾಗಿ ಕಾಮೆಂಟ್ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಉಡುಪಿಯ ವೈದ್ಯ ಡಾ.ಕೀರ್ತನ್ ಉಪಾಧ್ಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಸ್ವಯಂ ಪ್ರೇರಿತ...
ಉಡುಪಿ ನಗರದ ಬಾರ್‌ವೊಂದರ ಮಾಲೀಕರ ಮನೆಯಲ್ಲಿ ಎಸಿ ಸ್ಫೋಟದಿಂದ ಉಂಟಾದ ಅಗ್ನಿ ಅವಘಡದಲ್ಲಿ ಬಾರ್ ಮಾಲೀಕ ಮೃತಪಟ್ಟಿದ್ದು, ಪತ್ನಿ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮನೆಯ ಬೆಡ್‌ರೂಮ್‌ನ ಎಸಿ ಬ್ಲಾಸ್ಟ್ ಆದ ಪರಿಣಾಮ...
ಎನ್‌ಡಿಎ ನೇತ್ರತ್ವದ ಕೇಂದ್ರ ಸರ್ಕಾರದ ಆಡಳಿತದಲ್ಲಿ ನಡೆಯುತ್ತಿರುವ ವ್ಯಾಪಕ ಗುಂಪು ಹತ್ಯೆ, ಲೂಟಿ ಮತ್ತು ವಿಧ್ವಂಸಕ ಕೃತ್ಯಗಳನ್ನು ಖಂಡಿಸಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪ್ರತಿಭಟನೆ ನಡೆಸಿತು.
ಕಾಪು ಕ್ಷೇತ್ರ ಸಮಿತಿಯಿಂದ...
ಉಡುಪಿ ಜಿಲ್ಲೆಯಲ್ಲಿ ಶಾಲೆಯ ಶೌಚಾಲಯವನ್ನು ವಿದ್ಯಾರ್ಥಿಗಳೇ ಸ್ವಚ್ಛಗೊಳಿಸುವ ವಿಡಿಯೋವೊಂದು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ.
ದೈಹಿಕ ಶಿಕ್ಷಣ ಶಿಕ್ಷಕರೊಬ್ಬರು ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಘಟನೆ ನಡೆದಿರುವುದು ಉಡುಪಿಯ ನಿಟ್ಟೂರಿನ ಅನುದಾನಿತ ಪ್ರಾಥಮಿಕ ಶಾಲೆಯಲ್ಲಿ.
ಈಗಾಗಲೇ ಸರಕಾರದಿಂದ ಈ...
ಪೀಸ್ ಫೌಂಡೇಶನ್ ಉಡುಪಿ ಜಿಲ್ಲೆಯ ಹಲವು ಶಾಲೆ ಹಾಗೂ ಸಂಘ ಸಂಸ್ಥೆಗಳಲ್ಲಿ ಸಾವಿರಕ್ಕೂ ಹೆಚ್ಚು ಸಸಿಗಳನ್ನು ನೆಡುವ ಮೂಲಕ ಪರಿಸರ ಸ್ನೇಹಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮಕ್ಕೆ ಅರಣ್ಯ ಇಲಾಖೆ ಸಂಪೂರ್ಣ ಸಹಕಾರ...