ಎರಡು ವರ್ಷದಿಂದ ಬಾಕಿ ಇರುವ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಉಡುಪಿ ಜಿಲ್ಲಾ ಕಟ್ಟಡ ಮತ್ತು ನಿರ್ಮಾಣ ಕಾರ್ಮಿಕರ ಸಂಘ (ಸಿಐಟಿಯು) ಒತ್ತಾಯಿಸಿದೆ.
ಉಡುಪಿಯ ಮಣಿಪಾಲ ಸಿಂಡಿಕೇಟ್ ಸರ್ಕಲ್ನಿಂದ ಜಿಲ್ಲಾಧಿಕಾರಿ...
ಕರ್ತವ್ಯಕ್ಕೆಂದು ಅಕ್ಟೋಬರ್ 15ರ ರಾತ್ರಿ ಮನೆಯಿಂದ ಕಾರ್ಕಳ ನಗರ ಠಾಣೆಗೆ ತೆರಳಿದ್ದು, ಅ.19ರಂದು ಮನೆಗೆ ಬರುತ್ತಿರುವುದಾಗಿ ದೂರವಾಣಿ ಕರೆ ಮಾಡಿ ಹೇಳಿದ್ದ ಕಾರ್ಕಳ ನಗರ ಠಾಣೆಯ ಹೆಡ್ ಕಾನ್ಸ್ಟೇಬಲ್ ಬಳಿಕ ನಾಪತ್ತೆಯಾಗಿದ್ದರು. ಇದೀಗ...
ಸ್ವಂತ ಸೂರಿನ ಕನಸಿನೊಂದಿಗೆ ಕಳೆದ ನಾಲ್ಕು ವರ್ಷಗಳಿಂದ ಕೂಡಿಟ್ಟ ಹಣವನ್ನೆಲ್ಲ ಸುರಿದು, ಸರ್ಕಾರ ನಿರ್ಮಿಸಿದ ಮನೆಗಳನ್ನು ಕಾದಿರಿಸಿರುವ 240 ಕುಟುಂಬಗಳು ಈಗ ಸಂಕಷ್ಟದ ಸರಮಾಲೆಯನ್ನೇ ಎದುರಿಸುತ್ತಿವೆ. ವಸ್ತುಶ: ಬೀದಿಗೆ ಬಿದ್ದಿವೆ. ಮನೆಗಳು ಹಂಚಿಕೆಯಾಗಿದ್ದರೂ,...
ಉಡುಪಿಯಲ್ಲಿ ಮಹಿಷ ದಸರಾ ನಡೆಸಲು ಅನುಮತಿಯಿಲ್ಲವೆಂದು ಉಡುಪಿ ನಗರ ಪೊಲೀಸರು ಹೇಳಿದ್ದಾರೆ. ಅನುಮತಿ ನಿರಾಕರಿಸಿರುವ ಪೊಲೀಸರ ನಡೆಯನ್ನು ಸಾಮಾಜಿಕ ಹೋರಾಟಗಾರ ಜಯನ್ ಮಲ್ಫೆ ಖಂಡಿಸಿದ್ದು, 'ಅನುಮತಿ ನಿರಾಕರಣೆಯು ಸಂವಿಧಾನದ ಮೇಲಿನ ಅತ್ಯಾಚಾರ' ವೆಂದು...
ʼಕುದ್ರುʼ ಚಿತ್ರ ಅಕ್ಟೋಬರ್ 13ರಂದು ಕರ್ನಾಟಕದಾದ್ಯಂತ ಬಿಡುಗಡೆಯಾಗುತ್ತಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ, ಚಿತ್ರದ ನಟ ಹರ್ಷಿತ್ ಶೆಟ್ಟಿ, ಮೋಕ್ಷ ಕ್ರಿಯೇಷನ್ಸ್ ಬ್ಯಾನರ್ ನಲ್ಲಿ, ಭಾಸ್ಕರ್ ನಾಯ್ಕ್ ರಚಿಸಿ, ನಿರ್ದೇಶಿಸಿ, ನಿರ್ಮಿಸಿರುವ...