ಸಮಪರ್ಕವಾಗಿ ಕುಡಿಯುವ ನೀರು ಪೂರೈಸದ ಗ್ರಾಮ ಪಂಚಾಯಿತಿ ವಿರುದ್ಧ ತೀವ್ರ ಆಕ್ರೋಶಗೊಂಡ ಗ್ರಾಮಸ್ಥರು ಖಾಲಿ ಕೊಡ ಹಿಡಿದು ಕಚೇರಿಯೊಳಗೆ ನುಗ್ಗಿ ಪ್ರತಿಭಟನೆ ನಡೆಸಿದ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಉಡುಪಿ ನಗರದ ಸಮೀಪ...
ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ (ಎಪಿಎಂಸಿ) ಅಧಿಕಾರಿಗಳು ಭ್ರಷ್ಟಚಾರ ಮತ್ತು ಅನ್ಯಾಯ ಮಾಡುತ್ತಿದ್ದಾರೆಂದು ಆರೋಪಿಸಿ ಉಡುಪಿಯ ಎಪಿಎಂಸಿ ಆಡಳಿತಾಧಿಕಾರಿ ಕಚೇರಿ ಎದುರು ವರ್ತಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾಧಿಕಾರಿ ಮಹದೇವ ಈಸಾರಿ ಅವರಿಗೆ ಮನವಿ...
ಖಾಸಗಿ ಬಸ್ ಮತ್ತು ಕಾರಿನ ನಡುವೆ ನಡೆದ ಅಪಘಾತದಲ್ಲಿ ಇಬ್ಬರು ಶಿಕ್ಷಕರು ಮೃತಪಟ್ಟಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಹೆಬ್ರಿ–ಆಗುಂಬೆ ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದ ಸೋಮೇಶ್ವರದ ಸೀತಾನದಿ...
ಕುಂದಾಪುರ ಗುರುಕುಲ ಶಾಲೆಯ ವಿದ್ಯಾರ್ಥಿನಿ ಕಾರವಾರ ಸಮೀಪದ ಕಾಜೂಬಾಗ್ನ ತನ್ವಿ ಪಾಲೇಕರ್(14) ಸಾವಿನ ಪ್ರಕರಣದ ಬಗ್ಗೆ ತನಿಖೆ ನಡೆಸಿ ನ್ಯಾಯ ಒದಗಿಸಿಕೊಡುವಂತೆ ವಿದ್ಯಾರ್ಥಿನಿಯ ತಂದೆ ರೋಶನ್ ನಾರಾಯಣ ಪಾಲೇಕರ್ ಆಗ್ರಹಿಸಿದ್ದಾರೆ.
ಉಡುಪಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ...
ಗೌರಿ ಸಾಸ್ತಾನ ಕೇರಳದ ಕಾಸರಗೋಡು ಜಿಲ್ಲೆಯ ಕುಂಬಳೆಯವರು. ಬೆಂಗಳೂರಿನಲ್ಲಿ ಇವರು ಕಟ್ಟಿದ 'ಕರ್ನಾಟಕ ಮಹಿಳಾ ಯಕ್ಷಗಾನ' ಸಂಸ್ಥೆಗೆ ಇದೀಗ ಭರ್ತಿ 25 ವರ್ಷ. ಈ 25 ವರ್ಷದ ಪಯಣ ಮತ್ತು ಗೌರಿಯವರ ಬದುಕಿನ...