ಉತ್ತರಾಖಂಡ ಮಳೆ | ತೆಹ್ರಿ ಗಡ್ವಾಲ್ ಭೂಕುಸಿತ: ತಾಯಿ, ಮಗಳು ಜೀವಂತ ಸಮಾಧಿ

ಕಳೆದ ಮೂರು ದಿನಗಳಿಂದ ಉತ್ತರಾಖಂಡದ ಗುಡ್ಡಗಾಡು ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸರಣಿ ಭೂಕುಸಿತ ಉಂಟಾಗಿದೆ. ತೆಹ್ರಿ ಗಡ್ವಾಲ್ ಭೂಕುಸಿತದಲ್ಲಿ ತಾಯಿ, ಮಗಳು ಜೀವಂತ ಸಮಾಧಿಯಾಗಿದ್ದಾರೆ. ಶುಕ್ರವಾರ ತಡರಾತ್ರಿ ಸಂಭವಿಸಿದ ಭೂಕುಸಿತದಿಂದಾಗಿ ತಾಯಿ...

ಉತ್ತರಾಖಂಡ | ಅನಾರೋಗ್ಯದಿಂದ ತಮಟೆ ಬಾರಿಸದ ವ್ಯಕ್ತಿ; ದಲಿತ ಕುಟುಂಬಗಳಿಗೆ ಗ್ರಾಮದಿಂದ ಬಹಿಷ್ಕಾರ!

ದಲಿತ ಸಮುದಾಯದ ವ್ಯಕ್ತಿಯೊಬ್ಬರು ಅನಾರೋಗ್ಯದ ಕಾರಣ ದೇವಸ್ಥಾನದಲ್ಲಿ ತಮಟೆ ಬಾರಿಸಲು ಬರದ ಕಾರಣ ಹಳ್ಳಿಯಲ್ಲಿರುವ ಎಲ್ಲಾ ದಲಿತ ಕುಟುಂಬಗಳಿಗೆ ಬಹಿಷ್ಕಾರ ಹಾಕಿದ ಘಟನೆ ಉತ್ತರಾಖಂಡದ ಚಮೋಲಿ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ. ಭಾರತ-ಚೀನಾ ಗಡಿಯ ಸಮೀಪವಿರುವ...

ಉಪಚುನಾವಣೆ | 13 ವಿಧಾನಸಭಾ ಕ್ಷೇತ್ರಗಳಲ್ಲಿ ಇಂದು ಮತದಾನ; ಉತ್ತರಾಖಂಡದಲ್ಲಿ ಘರ್ಷಣೆ

ಏಳು ರಾಜ್ಯಗಳಾದ್ಯಂತ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ಬುಧವಾರ ಪ್ರಾರಂಭವಾಗಿದೆ. ಏಪ್ರಿಲ್-ಜೂನ್‌ನಲ್ಲಿ ನಡೆದ ಲೋಕಸಭೆ ಚುನಾವಣೆಯ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಬೆಳಗ್ಗೆ 7 ಗಂಟೆಗೆ ಆರಂಭವಾದ ಮತದಾನ ಸಂಜೆ 6...

ಉತ್ತರಾಖಂಡ ಸಹಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ 33% ಮೀಸಲಾತಿ 

ಉತ್ತರಾಖಂಡದ ಸಹಕಾರಿ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ33ರಷ್ಟು ಮೀಸಲಾತಿ ನೀಡುವ ಆದೇಶವನ್ನು ಅಲ್ಲಿನ  ಸರ್ಕಾರ ಶನಿವಾರ ಹೊರಡಿಸಿದೆ. ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮೀಸಲಾತಿ...

ಉತ್ತರಾಖಂಡ | ತಾತ್ಕಾಲಿಕ ಸೇತುವೆ ಕುಸಿತ; ನದಿಯಲ್ಲಿ ಕೊಚ್ಚಿ ಹೋದ ಪ್ರವಾಸಿಗರು

ಉತ್ತರಾಖಂಡದ ಗಂಗೋತ್ರಿ ಬಳಿ ತಾತ್ಕಾಲಿಕವಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಬಿದ್ದಿದೆ. ಪರಿಣಾಮ ಸುಮಾರು 30ರಿಂದ 40 ಯಾತ್ರಿಕರು ನದಿಯಂಚಿನಲ್ಲಿ ಸಿಲುಕಿಕೊಂಡಿದ್ದು, ಇಬ್ಬರು ನದಿ ನೀರಿನಲ್ಲಿ ಕೊಚ್ಚಿಹೋಗಿದ್ದಾರೆ ಎಂದು ವರದಿಯಾಗಿದೆ. ರಾಜ್ಯ ವಿಪತ್ತು ನಿರ್ವಹಣಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉತ್ತರಾಖಂಡ