ಉತ್ತರಾಖಂಡ | ಭಾರೀ ಮಳೆ, 100 ರಸ್ತೆಗಳು ಬಂದ್, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ಕಳೆದ ಕೆಲವು ದಿನಗಳಿಂದ ಉತ್ತರಾಖಂಡದಲ್ಲಿ ಭಾರೀ ಮಳೆ ಸುರಿದಿದ್ದು 100ಕ್ಕೂ ಹೆಚ್ಚು ರಸ್ತೆಗಳನ್ನು ಬಂದ್ ಮಾಡಲಾಗಿದೆ. ಕಣಿವೆ ರಾಜ್ಯದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಪ್ರಮುಖ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಚಂಪಾವತ್, ಅಲ್ಮೋರಾ,...

ಉತ್ತರಾಖಂಡ | 13 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ, ಹತ್ಯೆ; ಬಿಜೆಪಿ ನಾಯಕನ ವಿರುದ್ಧ ದೂರು

ಹರಿದ್ವಾರದಲ್ಲಿ 13 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಮಾಡಿದ ಪ್ರಕರಣದಲ್ಲಿ ಬಿಜೆಪಿ ನಾಯಕ ಮತ್ತು ಉತ್ತರಾಖಂಡದ ಒಬಿಸಿ ಆಯೋಗದ ಸದಸ್ಯರ ಪೈಕಿ ಇಬ್ಬರನ್ನು ಬುಧವಾರ ಬಂಧಿಸಲಾಗಿದೆ. ರೂರ್ಕಿ-ಹರಿದ್ವಾರ ಹೆದ್ದಾರಿಯಲ್ಲಿ ಸಂತ್ರಸ್ತೆಯ...

ಉತ್ತರಾಖಂಡ: ಟೆಂಪೋ ಟ್ರಾವೆಲರ್ ನದಿಗೆ ಉರುಳಿ ಬಿದ್ದು 14 ಮಂದಿ ಸಾವು, ತನಿಖೆಗೆ ಸಿಎಂ ಆದೇಶ

ಉತ್ತರಾಖಂಡದ ರುದ್ರಪ್ರಯಾಗ ಜಿಲ್ಲೆಯ ಅಲಕನಂದಾ ನದಿಗೆ ಟೆಂಪೋ ಟ್ರಾವೆಲರ್ ಉರುಳಿದ್ದು ಹದಿನಾಲ್ಕು ಜನರು ಸಾವನ್ನಪ್ಪಿದ್ದಾರೆ ಮತ್ತು 12 ಮಂದಿ ಗಾಯಗೊಂಡಿದ್ದಾರೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಪಡೆ ಸಿಬ್ಬಂದಿ ತಿಳಿಸಿದ್ದಾರೆ. ಘಟನೆಯ ಬಗ್ಗೆ ಕಳವಳ...

ಬದ್ರಿನಾಥ ಹೆದ್ದಾರಿಯಲ್ಲಿ ಭೀಕರ ಅಪಘಾತ; 10 ಮಂದಿ ಸಾವು

ಉತ್ತರಾಖಂಡದ ಬದ್ರಿನಾಥ್-ಋಷಿಕೇಶ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಭೀಕರ ಅಪಘಾತ ನಡೆದಿದೆ. ಟೆಂಪೋ ಟ್ರಾವೆಲರ್ ಆಳವಾದ ಕಮರಿಗೆ ಬಿದ್ದು, 10 ಮಂದಿ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದು, ಪೊಲೀಸರು ಮತ್ತು ಎಸ್‌ಡಿಆರ್‌ಎಫ್ ತಂಡ ರಕ್ಷಣಾ ಕಾರ್ಯಾಚರಣೆ...

ಉತ್ತರಾಖಂಡ| ಹೆಚ್ಚುತ್ತಿದೆ ಚಾರ್ ಧಾಮ್ ಯಾತ್ರಾರ್ಥಿಗಳ ಸಾವಿನ ಸಂಖ್ಯೆ; 116 ಮಂದಿ ಮೃತ್ಯು

ಉತ್ತರಾಖಂಡದಲ್ಲಿ ಚಾರ್ ಧಾಮ್ ಯಾತ್ರಿಕರ ಸಾವಿನ ಸಂಖ್ಯೆಯು ಹೆಚ್ಚಳವಾಗುತ್ತಿದ್ದು, ಬುಧವಾರ ಮತ್ತೆ ಐವರು ಯಾತ್ರಿಕರು ಪ್ರಾಣ ಕಳೆದುಕೊಂಡಿದ್ದಾರೆ. ರಾಜ್ಯ ವಿಪತ್ತು ನಿರ್ವಹಣಾ ಕೇಂದ್ರದ ಪ್ರಕಾರ, ಮೂವರು ಯಾತ್ರಾರ್ಥಿಗಳು ಕೇದಾರನಾಥದಲ್ಲಿ, ಒಬ್ಬರು ಬದರಿನಾಥದಲ್ಲಿ ಮತ್ತು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉತ್ತರಾಖಂಡ