ಸುಡುವ ಬಿಸಿಲಿನಲ್ಲಿ ಕುರಿತು ಯುವಜನರು ತಮ್ಮ ಹಕ್ಕೊತ್ತಾಯಗಳ ಈಡೇರಿಕೆಗಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ಜೊತೆ ನಾನಿದ್ದೇನೆ. ಅಗತ್ಯವಿದ್ದರೆ ಯುವಜನರಿಗಗಾಗಿ ನನ್ನ ಜೀವವನ್ನೇ ತ್ಯಾಗ ಮಾಡುತ್ತೇನೆ ಎಂದು ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ...
ಉತ್ತರಾಖಂಡದಲ್ಲಿ ಮೇಘಸ್ಫೋಟ ಮುಂದುವರಿದ್ದು, ಚಮೋಲಿ ಜಿಲ್ಲೆಯ ನಂದನಗರದಲ್ಲಿ ಗುರುವಾರ ಬೆಳಿಗ್ಗೆ ಸಂಭವಿಸಿದ ಮೇಘಸ್ಫೋಟದಿಂದ ಭೂಕುಸಿತ ಉಂಟಾಗಿ ಮನೆಗಳು ಕುಸಿದಿದ್ದು, ಕನಿಷ್ಠ ಏಳು ಜನರು ಕಾಣೆಯಾಗಿದ್ದಾರೆ.
ನಗರ ಪಂಚಾಯತ್ ನಂದನಗರದ ಕುಂತ್ರಿ ವಾರ್ಡ್‌ನಲ್ಲಿ ಭೂಕುಸಿತವಾಗಿ ಆರು...
ಆಗಸ್ಟ್ ತಿಂಗಳ ಒಂದು ದಿನ ನಾವು ಒಂದಿಷ್ಟು ಸ್ನೇಹಿತರು ವಿಶ್ವ ಪ್ರಸಿದ್ಧ ಉತ್ತರಾಖಂಡದ ಹೂವುಗಳ ಕಣಿವೆಯತ್ತ ಪ್ರಯಾಣಿಸಿದೆವು. ದೆಹಲಿಯಿಂದ ಬಹು ತ್ರಾಸದ ಪ್ರಯಾಣದ ಬಳಿಕ, ನಾವು ಉತ್ತರಾಖಂಡದ ಜೋಷಿಮಠ ತಲುಪಿದೆವು. ಜೋಷಿಮಠವನ್ನು ಪ್ರವೇಶಿಸುವಾಗಲೇ...
ಉತ್ತರಾಖಂಡದ ರುದ್ರಪ್ರಯಾಗ, ಚಮೋಲಿ, ಬಾಗೇಶ್ವರ ಮತ್ತು ತೆಹ್ರಿ ಜಿಲ್ಲೆಗಳ ಕೆಲವು ಗ್ರಾಮಗಳಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದ್ದು ಐವರು ಸಾವನ್ನಪ್ಪಿದ್ದಾರೆ, ಹಲವು ಮಂದಿ ಗಾಯಗೊಂಡಿದ್ದಾರೆ. ಇನ್ನೂ ಹಲವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.
ರುದ್ರಪ್ರಯಾಗ ಜಿಲ್ಲೆಯ ತೆಂಡ್ವಾಲ್...
ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ ಮೇಲೆ ಗುಂಡಿನ ದಾಳಿ ನಡೆಸಿರುವ ಆಘಾತಕಾರಿ ಘಟನೆ ಉತ್ತರಾಖಂಡದ ಉಧಮ್ ಸಿಂಗ್ ನಗರ್ ಜಿಲ್ಲೆಯ ಗುರುನಾನಕ್ ಶಾಲೆಯಲ್ಲಿ ನಡೆದಿದೆ.
ಗಗನ್ ದೀಪ್...