ಉತ್ತರ ಕನ್ನಡ | ಪೌರಕಾರ್ಮಿಕರಿಗೆ ಶೀಘ್ರವೇ ‘ಗೃಹಭಾಗ್ಯ’: ಮನೆ ಒದಗಿಸಲು ಜಿಲ್ಲಾಧಿಕಾರಿಗಳ ಕಟ್ಟುನಿಟ್ಟಿನ ನಿರ್ದೇಶನ

ಉತ್ತರ ಕನ್ನಡ: ಜಿಲ್ಲೆಯ ಸ್ವಚ್ಛತೆಗೆ ಹಗಲಿರುಳು ಶ್ರಮಿಸುವ ಪೌರಕಾರ್ಮಿಕರ ಹಿತರಕ್ಷಣೆ ಮತ್ತು ಮೂಲಸೌಕರ್ಯಗಳ ಒದಗಿಸುವಿಕೆಯಲ್ಲಿ ಯಾವುದೇ ರೀತಿಯ ವಿಳಂಬ ಧೋರಣೆ ಸಲ್ಲದು ಎಂದು ಜಿಲ್ಲಾಧಿಕಾರಿ ಕೆ.ಲಕ್ಷ್ಮೀಪ್ರಿಯಾ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಬುಧವಾರ...

ಶಿರಸಿ | ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಾಳೆಯಿಂದ ಬಸ್ ಸಂಚಾರಕ್ಕೆ ಮುಕ್ತ ಅವಕಾಶ

ಶಿರಸಿ: ಉತ್ತರ ಕನ್ನಡ ಜಿಲ್ಲೆಯ ವಿಶ್ವಪ್ರಸಿದ್ಧ ಶಿರಸಿ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ, ಪ್ರಯಾಣಿಕರ ಹಿತದೃಷ್ಟಿಯಿಂದ ಕುಮಟಾ-ಶಿರಸಿ ರಾಷ್ಟ್ರೀಯ ಹೆದ್ದಾರಿ 766 ಇ ನಲ್ಲಿ ನಿಷೇಧಿಸಲಾಗಿದ್ದ ಬಸ್ ಸಂಚಾರವನ್ನು ಪುನರ್...

ಮುಂಡಗೋಡ | ಅಕ್ರಮ ಇಟ್ಟಿಗೆ ಭಟ್ಟಿಗಳ ವಿರುದ್ಧ ವರದಿಯಾದರೂ ಅಲುಗಾಡದ ಆಡಳಿತ: ಅಧಿಕಾರಿಗಳ ‘ಮೌನ’ಕ್ಕೆ ಕಾರಣವೇನು?

ಮುಂಡಗೋಡ: ತಾಲೂಕಿನಾದ್ಯಂತ ಅಕ್ರಮ ಇಟ್ಟಿಗೆ ಭಟ್ಟಿಗಳು ಪರಿಸರ ಮತ್ತು ಅರಣ್ಯ ಸಂಪತ್ತನ್ನು ನುಂಗಿ ಹಾಕುತ್ತಿರುವ ಕುರಿತು ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದರೂ, ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿರುವುದು ಹಲವು...

ಕಾರವಾರ | ಐಎನ್ಎಸ್ ವಾಗ್ಶೀರ್ ಸಬ್‌ಮೇರಿನ್‌ನಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಐತಿಹಾಸಿಕ ಪ್ರಯಾಣ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕದಂಬ ನೌಕಾನೆಲೆಗೆ ಭಾನುವಾರ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಅವರು ಭಾರತೀಯ ನೌಕಾಪಡೆಯ ಅತ್ಯಾಧುನಿಕ 'ಐ.ಎನ್.ಎಸ್. ವಾಗ್ಶೀರ್' (INS Vagsheer)...

ಕಾರವಾರ | ಶ್ವಾನ ಪ್ರದರ್ಶನಕ್ಕೆ ಪ್ರಾಣಿ ಪ್ರಿಯರು ಫಿದಾ: 118 ಶ್ವಾನಗಳ ಕೌಶಲ್ಯ ಕಂಡು ಜನ ಮಂತ್ರಮುಗ್ಧ

ಕಾರವಾರ: ಉತ್ತರ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪಶುಪಾಲನಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಇಲ್ಲಿನ ಮಾಲಾದೇವಿ ಮೈದಾನದಲ್ಲಿ ಹಮ್ಮಿಕೊಂಡಿದ್ದ ಶ್ವಾನ ಪ್ರದರ್ಶನವು ಕರಾವಳಿ ಉತ್ಸವಕ್ಕೆ ವಿಶೇಷ ಮೆರುಗು ನೀಡಿತು. ಶನಿವಾರ ನಡೆದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉತ್ತರ ಕನ್ನಡ ಜಿಲ್ಲಾಧಿಕಾರಿ ಲಕ್ಷ್ಮಿ ಪ್ರಿಯಾ