ಮುಂಡಗೋಡ | ‘ಡಿಜಿಟಲ್ ಅರೆಸ್ಟ್’ ಜಾಲಕ್ಕೆ ಬಿದ್ದ ಟಿಬೆಟಿಯನ್ ನಿವೃತ್ತ ಶಿಕ್ಷಕ; 1.61 ಕೋಟಿ ರೂ. ದೋಚಿದ ಸೈಬರ್ ವಂಚಕರು!

ಮುಂಡಗೋಡ: ಮುಂಬೈ ಪೊಲೀಸರ ಹೆಸರಿನಲ್ಲಿ ಬಂದ ವಾಟ್ಸಪ್ ಕರೆಗೆ ಬೆದರಿ, ಇಲ್ಲಿನ ಟಿಬೆಟಿಯನ್ ಕಾಲೋನಿಯ ನಿವೃತ್ತ ಶಿಕ್ಷಕರೊಬ್ಬರು ಬರೋಬ್ಬರಿ 1.61 ಕೋಟಿ ರೂಪಾಯಿಯನ್ನು ಕಳೆದುಕೊಂಡು ಸೈಬರ್ ವಂಚಕರ ಜಾಲಕ್ಕೆ ಸಿಲುಕಿದ ಘಟನೆ ಬೆಳಕಿಗೆ...

ಭಟ್ಕಳ | ಕರ್ತವ್ಯ ಲೋಪ ಆರೋಪ: ಗ್ರಾಮೀಣ ಠಾಣೆಯ ಸಿಪಿಐ ಹಾಗೂ ಹೆಡ್ ಕಾನ್ಸ್‌ಟೇಬಲ್ ಅಮಾನತು!

ಭಟ್ಕಳ: ಮದ್ಯಪಾನ ಮಾಡಿ ವಾಹನ ಚಾಲನೆ ಮಾಡಿದ ಪ್ರಕರಣವೊಂದರಲ್ಲಿ ಸಾರ್ವಜನಿಕರಿಂದ ದಂಡದ ರೂಪದಲ್ಲಿ ಹಣ ಪಡೆದು, ಅದನ್ನು ನ್ಯಾಯಾಲಯಕ್ಕೆ ಪಾವತಿಸದೆ ವಂಚಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಭಟ್ಕಳ ಗ್ರಾಮೀಣ ಪೊಲೀಸ್ ಠಾಣೆಯ ಸಿಪಿಐ...

ಮುಂಡಗೋಡ | ದಲೈ ಲಾಮಾ ಭೇಟಿ ಹಿನ್ನೆಲೆ: ಟಿಬೆಟಿಯನ್ ಮುಖಂಡರೊಂದಿಗೆ ಎಸ್ಪಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ

ಮುಂಡಗೋಡ: ಟಿಬೆಟಿಯನ್ನರ ಆಧ್ಯಾತ್ಮಿಕ ಗುರುಗಳಾದ ಪರಮಪೂಜ್ಯ ದಲೈ ಲಾಮಾ ಅವರು ಮುಂಡಗೋಡಿನಲ್ಲಿರುವ ಟಿಬೆಟಿಯನ್ ನಿರಾಶ್ರಿತರ ಕೇಂದ್ರಕ್ಕೆ (ಕ್ಯಾಂಪ್) ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಭದ್ರತಾ ವ್ಯವಸ್ಥೆಗಳನ್ನು ಬಲಪಡಿಸುವ ದೃಷ್ಟಿಯಿಂದ ಇಂದು ಜಿಲ್ಲಾ ವರಿಷ್ಠಾಧಿಕಾರಿಗಳು (SP) ಟಿಬೆಟಿಯನ್...

ಯಲ್ಲಾಪುರ | ಪೊಲೀಸರ ಭರ್ಜರಿ ಕಾರ್ಯಾಚರಣೆ: ಅಂತರ ಜಿಲ್ಲಾ ಕುಖ್ಯಾತ ಕಳ್ಳನ ಬಂಧನ

ಯಲ್ಲಾಪುರ ತಾಲೂಕಿನಲ್ಲಿ ಸಂಭವಿಸಿದ್ದ ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಾರ್ಯಾಚರಣೆ ನಡೆಸಿ, ಕುಖ್ಯಾತ ಅಂತರ ಜಿಲ್ಲಾ ಕಳ್ಳನೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತನ ಬಂಧನದ ಮೂಲಕ ಉತ್ತರ ಕನ್ನಡ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿನ...

ಕಾರವಾರ | ಐಎನ್ಎಸ್ ಕದಂಬದಲ್ಲಿ ವಿಜೃಂಭಣೆಯ ನೌಕಾ ದಿನಾಚರಣೆ; ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಉಪಸ್ಥಿತಿ

ಕಾರವಾರ: ಭಾರತೀಯ ನೌಕಾ ದಿನಾಚರಣೆಯ ಪ್ರಯುಕ್ತ ಕಾರವಾರದಲ್ಲಿರುವ ಐಎನ್ಎಸ್ ಕದಂಬ ನೌಕಾನೆಲೆಯ ನೌಕಾದಳ ಭವನದ ಆವರಣದಲ್ಲಿ ಗುರುವಾರ ವಿಜೃಂಭಣೆಯಿಂದ ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮದಲ್ಲಿ ಕರ್ನಾಟಕ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು