ಶಿರೂರು ದುರಂತ : ನದಿಯಲ್ಲಿ ಸಿಕ್ಕಿದ್ದ ಅರ್ಧ ಮೃತದೇಹದ ಗುರುತು ಡಿಎನ್​ಎ ಮೂಲಕ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಳೆದ ಜುಲೈ 16ರಂದು ನಡೆದ ಗುಡ್ಡ ಕುಸಿತ ಘಟನೆಗೆ ಸಂಬಂಧಿಸಿದಂತೆ ನಾಪತ್ತೆಯಾಗಿದ್ದ ತಮಿಳುನಾಡು ಮೂಲದ ಲಾರಿ ಚಾಲಕ ಶರವಣನ್...

ಶಿರೂರು ಗುಡ್ಡ ದುರಂತ | 8 ಮೀಟರ್ ಅಡಿಯಲ್ಲಿ ಲೋಹದ ಸಾಧನ ಪತ್ತೆ; ಲಾರಿಯಾಗಿರುವ ಶಂಕೆ?

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಜುಲೈ 16ರಂದು ಗುಡ್ಡ ಕುಸಿತ ಉಂಟಾದ ಸ್ಥಳದಲ್ಲಿನ ಮಣ್ಣು ತೆರವು ಮತ್ತು ಮೊಬೈಲ್ ಸ್ವಿಚ್ ಆನ್ ಆಗಿರುವ ಲಾರಿ ಚಾಲಕನಿಗಾಗಿ...

ರಂಗನಿರ್ದೇಶಕಿ ರಜನಿ ಕೆರೆಕೈ ಸಂದರ್ಶನ | ಬರೀ ಬೆಂಕಿಪಟ್ಣ ತರೋಕೆ ಕಾರು ಮಾಡ್ಕೊಂಡು ಹೋಗಿ ಬೈಸಿಕೊಂಡಿದ್ವಿ!

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್)  ಶರಾವತಿ ವನ್ಯಜೀವಿ ಅಭಯಾರಣ್ಯದ ಅಂಚಿನಲ್ಲಿರುವ ಪುಟ್ಟ ಊರು ಕೆರೆಕೈ. ರಂಗನಿರ್ದೇಶಕಿ ರಜನಿ ಇದೇ ಊರಿನವರು. ಕುಟುಂಬದ ತಕರಾರನ್ನೂ ಮೀರಿ...

ಭಟ್ಕಳದ ಕಟ್ಟೆ ಪುರಾಣ: ಚುನಾವಣಾ ನಿಮಿತ್ತಂ, ಕೋಣೆಮನೆ ವೇಷಂ

ಭಟ್ಕಳದ  ಸಾವರ್ಕರ್ ಕಟ್ಟೆ ಕೋರಿಕೆ ತಿರಸ್ಕೃತ ಮತ್ತು ಮುಸ್ಲಿಮರ ಮಸೀದಿ ನಾಮಫಲಕ ಅಳವಡಿಕೆ ಬೇಡಿಕೆ ಪುರಸ್ಕೃತವಾದಾಗ ಹೆಬಳೆ ಗ್ರಾಮ ಪಂಚಾಯತಿಯಲ್ಲಿ ಬಿಜೆಪಿ ಅಧಿಕಾರದಲ್ಲಿತ್ತು. ಶಾಸಕರು, ಸಂಸದರು, ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದಲ್ಲಿ...

ಡಾಕ್ಟರ್ ಎಚ್ ಎಸ್ ಅನುಪಮಾ ಸಂದರ್ಶನ | ‘ಇಲ್ರ ಅಮ್ಮಾ ಏನೂ ಆಗೂದಿಲ್ಲ’ ಅಂತ ಆ ಗರ್ಭಿಣಿ ನಮಗೇ ಧೈರ್ಯ ಹೇಳಿದ್ಲು!

(ಸಂಪೂರ್ಣ ಆಡಿಯೊ ಕೇಳಲು ಇಲ್ಲಿ ಕ್ಲಿಕ್ ಮಾಡಿ: ಗೂಗಲ್ ಪಾಡ್‌ಕಾಸ್ಟ್ ಅಥವಾ ಸ್ಪಾಟಿಫೈ ಮ್ಯೂಸಿಕ್) ಡಾಕ್ಟರ್ ಎಚ್ ಎಸ್ ಅನುಪಮಾ… ವೈದ್ಯೆ, ಬರಹಗಾರ್ತಿ, ಕರ್ನಾಟಕ ರಾಜ್ಯ ಮಹಿಳಾ ದೌರ್ಜನ್ಯ ವಿರೋಧಿ ಒಕ್ಕೂಟ ಸೇರಿದಂತೆ ಹಲವು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉತ್ತರ ಕನ್ನಡ ಜಿಲ್ಲೆ