ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ...
ಉತ್ತರ ಕನ್ನಡದ ಆಯ್ದ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಫ್ರಾಂಚೈಸಿ ಮೂಲಕ ಗ್ರಾಮ ಒನ್ ಕೇಂದ್ರಗಳನ್ನು ಆರಂಭಿಸಲು ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಪ್ರಕಟಣೆ ನೀಡಿರುವ ಉ.ಕ ಅಪರ ಜಿಲ್ಲಾಧಿಕಾರಿ ಹಾಗೂ ಗ್ರಾಮ ಒನ್ ಯೋಜನೆಯ...
ಶಿರಸಿಯ ಅರಣ್ಯ ಮಹಾವಿದ್ಯಾಲಯದಲ್ಲಿ ಪ್ರಸುತ್ತ ಸಾಲಿನಲ್ಲಿ ವಿದ್ಯಾರ್ಥಿಗಳಿಗೆ ಕೃಷಿ ಸಂಖ್ಯಾ ಶಾಸ್ತ್ರ ವಿಷಯಗಳನ್ನು ಬೋಧಿಸಲು ಒಬ್ಬ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ತಾತ್ಕಾಲಿಕ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಆಸಕ್ತ ಅರ್ಹ ಅಭ್ಯರ್ಥಿಗಳು...
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ ಆಚರಿಸುತ್ತಿರುವ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ 156ನೇ ಜಯಂತಿಯ ದಿನಾಚರಣೆಯ ಅಂಗವಾಗಿ ಪದವಿ ಪೂರ್ವ ಹಾಗೂ ಪದವಿ-ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಜಿಲ್ಲಾ ಮತ್ತು ರಾಜ್ಯ ಮಟ್ಟದ 'ಬಾಪೂಜಿ...
ರಾಜ್ಯ ಸರ್ಕಾರವು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ಸ್ಥಾಪಿಸಿರುವ 5 ಲಕ್ಷ ನಗದನ್ನು ಒಳಗೊಂಡ ಮಹಾತ್ಮ ಗಾಂಧೀ ಸೇವಾ ಪ್ರಶಸ್ತಿಗೆ ಪ್ರಸಕ್ತ ಸಾಲಿಗೆ ಅರ್ಹ ಸಾಧಕರನ್ನು ಅಥವಾ ಸಂಘ ಸಂಸ್ಥೆಗಳನ್ನು ಆಯ್ಕೆ...