ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮತ್ತು ಹಳಿಯಾಳ ತಾಲೂಕುಗಳಲ್ಲಿ ಪೊಲೀಸರು ಮಿಂಚಿನ ದಾಳಿ ನಡೆಸಿದ್ದು, ಓಸಿ ಜೂಜಾಟ ಹಾಗೂ ಅಕ್ರಮವಾಗಿ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಮುಂಡಗೋಡ ಪೊಲೀಸರು ಎರಡು...
ಉತ್ತರ ಕನ್ನಡ: ಬಡ ಹಾಗೂ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ಆಸರೆಯಾಗಬೇಕಿದ್ದ ಸರ್ಕಾರಿ ಹಾಸ್ಟೆಲ್‌ಗಳು (ವಸತಿ ನಿಲಯಗಳು) ಇಂದು ಮೂಲಸೌಕರ್ಯ ಮತ್ತು ಸಿಬ್ಬಂದಿ ಕೊರತೆಯಿಂದ ಸೊರಗುತ್ತಿರುವ ಸ್ಥಿತಿಯಲ್ಲಿವೆ. ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣ...
ಕಾರವಾರ: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET)–2025 ಡಿಸೆಂಬರ್ 7 ರಂದು ನಡೆಯಲಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ ಪರೀಕ್ಷಾ ಕೇಂದ್ರ ಸ್ಥಳದಲ್ಲಿ ಒಟ್ಟು 11 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯನ್ನು ಆಯೋಜಿಸಲಾಗಿದೆ.
ಪತ್ರಿಕೆ–1 ಪರೀಕ್ಷೆ...
ಶಿರಸಿ: ಉಪವಿಭಾಗಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಕು. ಕಾವ್ಯ ರಾಣಿ(ಕೆ.ಎ.ಎಸ್) ಅವರನ್ನು ಸರ್ಕಾರವು ವರ್ಗಾವಣೆ ಮಾಡಿ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರ ಹೊರಡಿಸಿರುವ ವರ್ಗಾವಣಾ ಆದೇಶದಲ್ಲಿ ಈ ಬದಲಾವಣೆ ಮಾಡಲಾಗಿದೆ. ಕಾವ್ಯ ರಾಣಿ ಅವರು ಶಿರಸಿ...
ಬೆಂಗಳೂರಿನ ಚಿಕ್ಕಪೇಟೆ-ಬಳೆಪೇಟೆ ನಡುವಿನ ಮೈಸೂರು ರಸ್ತೆಯಲ್ಲಿರುವ ವೃತ್ತವು ‘ಶಿರಸಿ ಸರ್ಕಲ್’ ಎಂಬ ಹೆಸರನ್ನು ಹೊಂದಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ ಪಟ್ಟಣದ ಹೆಸರು ಬೆಂಗಳೂರಿನ ವೃತ್ತಕ್ಕೆ ಬಂದಿದ್ದು ಹೇಗೆ ಎಂಬುದು ಹಲವರಲ್ಲಿ ಕುತೂಹಲವನ್ನು...