ಉತ್ತರ ಕನ್ನಡ ಜಿಲ್ಲೆಯ ನದಿ ತೀರಗಳಲ್ಲಿ ಕಳೆದ ಮೂರು ವರ್ಷಗಳಿಂದ ಜಾರಿಯಲ್ಲಿರುವ ಮರಳು ಗಣಿಗಾರಿಕೆ ನಿಷೇಧ ಕ್ರಮ ಶ್ಲಾಘನೀಯ. ಆದರೆ, ಅದರ ಅನುಷ್ಠಾನದಲ್ಲಿ ಸರ್ಕಾರ ಮತ್ತು ಇಲಾಖೆಗಳ ವತಿಯಿಂದ ಉಂಟಾದ ವೈಫಲ್ಯ ಇಂದು...
ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲ ರೀತಿಯ ಅಗತ್ಯ ವೈದ್ಯಕೀಯ ಸೌಲಭ್ಯ ಹೊಂದಿರುವ ಸುಸಜ್ಜಿತ ಆಸ್ಪತ್ರೆಯಿಲ್ಲ. ಜಿಲ್ಲೆಗೆ ಸರ್ಕಾರಿ 'ಮಲ್ಟಿಸ್ಪಷಾಲಿಟಿ ಆಸ್ಪತ್ರೆ' ಬೇಕು. ಆಸ್ಪತ್ರೆಗೆ ನಿರ್ಮಾಣಕ್ಕೆ ಸರ್ಕಾರ ಕ್ರಮ ಕೈಗೊಳ್ಳಬೇಕೆಂದು ಜಿಲ್ಲೆಯ ಜನರು ಹಲವು...
ಮೀನುಗಾರ ಸಮುದಾಯಗಳ ಪ್ರತಿಭಟನೆಗಳನ್ನು ಹತ್ತಿಕ್ಕಿ ಮುಂದುವರೆಸುತ್ತಿರುವ ಹೊನ್ನಾವರ ಬಂದರು ನಿರ್ಮಾಣ ಕಾರ್ಯವನ್ನು ಕೈಬಿಡಬೇಕು ಎಂದು ನರ್ಮದಾ ಬಚಾವೋ ಆಂದೋಲನದ ಸಂಸ್ಥಾಪಕ ಸದಸ್ಯೆ ಮತ್ತು ಹೆಸರಾಂತ ಸಾಮಾಜಿಕ ಕಾರ್ಯಕರ್ತೆ ಮೇಧಾ ಪಾಟ್ಕರ್ ಹೇಳಿದರು.
ಅಲ್ ಇಂಡಿಯಾ...
ಉತ್ತರ ಕನ್ನಡ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಬೇಕು ಎನ್ನುವ ಕೂಗು ಜಿಲ್ಲೆಯ ರಾಜಕಾರಣಿಗಳಿಗೆ ಹಾಗೂ ರಾಜ್ಯದ ಎಲ್ಲಾ ಪಕ್ಷದ ನಾಯಕರಿಗೆ ಹೊಸದೇನಲ್ಲ. ಈಗ ಅದು ಸಾಲದೆಂಬಂತೆ ಜಿಲ್ಲೆಯಾದ್ಯಂತ ಮಕ್ಕಳ ಮತ್ತು ಹೆರಿಗೆ ವೈದ್ಯರ ಕೊರತೆ...
ಈ ವರ್ಷ ಉತ್ತರ ಕನ್ನಡ ಜಿಲ್ಲೆಯಲ್ಲಿ ವಾಡಿಕೆಗಿಂತ ಹೆಚ್ಚು ಮುಂಗಾರು ಮಳೆ ಸುರಿದರೂ, ಸಾರ್ವಜನಿಕ ಆಸ್ತಿಪಾಸ್ತಿಯ ಹಾನಿ ಹಿಂದಿನ ವರ್ಷಗಳಿಗಿಂತ ತೀರಾ ಕಡಿಮೆಯಾಗಿದೆ ಎಂದು ಅಂಕಿ ಅಂಶಗಳು ಹೇಳುತ್ತಿವೆ. ಭೂಕುಸಿತ ಹಾಗೂ ಭೀಕರ...