ಮುಸ್ಲಿಂ ಎಂಬ ಕಾರಣಕ್ಕೆ ಗರ್ಭಿಣಿಗೆ ವೈದ್ಯೆ ಚಿಕಿತ್ಸೆ ನಿರಾಕರಿಸಿದ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯಲ್ಲಿ ನಡೆದಿದೆ. ಸದ್ಯ ಸಾಮಾಜಿಕ ಜಾಲತಾಣದಲ್ಲಿ ಮಹಿಳೆಯ ವಿಡಿಯೋ ಹರಿದಾಡುತ್ತಿದ್ದು ವೈದ್ಯೆ ವಿರುದ್ಧ ತೀವ್ರ ಆಕ್ರೋಶ...
18 ವರ್ಷದ ಯುವತಿ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ದುರುಳರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಲಲಿತ್ಪುರ ಜಿಲ್ಲೆಯಲ್ಲಿ ನಡೆದಿದೆ. ಈ ಬಗ್ಗೆ ಪೊಲೀಸರು ಮಂಗಳವಾರ ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ.
ಯುವತಿ ಮನೆಯಿಂದ...
ಸಾರ್ವಜನಿಕ ಕೆರೆಯ ಜಮೀನನ್ನು ಒತ್ತುವರಿ ಮಾಡಿಕೊಂಡು ನಿರ್ಮಾಣ ಮಾಡಲಾಗಿದೆ ಎಂಬ ಆರೋಪದ ಮೇಲೆ ಮಸೀದಿ ಮತ್ತು ಮದುವೆ ಸಭಾಂಗಣವನ್ನು ಅಧಿಕಾರಿಗಳು ನೆಲಸಮ ಮಾಡಿರುವ ಘಟನೆ ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ...
ಬೆಂಗಳೂರಿನ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದ್ದ ಮತಗಳ್ಳತನ ರೀತಿಯಲ್ಲಿಯೇ ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯ ಚುನಾವಣಾ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಅಕ್ರಮಗಳು ನಡೆದಿವೆ ಎಂದು ಆಮ್ ಆದ್ಮಿ ಪಕ್ಷದ (ಎಎಪಿ) ರಾಜ್ಯಸಭಾ ಸಂಸದ...
ಉತ್ತರ ಪ್ರದೇಶ ಸರ್ಕಾರವು ಬೀದಿ ನಾಯಿಗಳ ಹಾವಳಿ ನಿಯಂತ್ರಿಸಲು ವಿವಾದಿತ ಕ್ರಮ ಕೈಗೊಂಡಿದ್ದು, ಮಾನವನನ್ನು ಪ್ರಚೋದನೆಯಿಲ್ಲದೆ ಎರಡು ಬಾರಿ ಕಚ್ಚಿದ ನಾಯಿಗಳಿಗೆ ಜೀವನಪೂರ್ತಿ ಪ್ರಾಣಿ ಸಂರಕ್ಷಣಾ ಕೇಂದ್ರದಲ್ಲೇ ಇರಿಸುವಂತೆ ಹೊಸ ಆದೇಶ ಹೊರಡಿಸಿದೆ.
ಬೀದಿ...