ಉತ್ತರ ಪ್ರದೇಶ | ಎರಡು ದಿನದಲ್ಲೇ 17 ನವಜಾತ ಹೆಣ್ಣು ಶಿಶುಗಳಿಗೆ ‘ಸಿಂಧೂರ್’ ಎಂದು ನಾಮಕರಣ

ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ ನಡೆಸಿದ ಬಳಿಕ ದೇಶದ ಹಲವು ಭಾಗಗಳಲ್ಲಿ ನವಜಾತ ಹೆಣ್ಣು ಶಿಶುಗಳಿಗೆ 'ಸಿಂಧೂರ್' ಎಂದು ಹೆಸರಿಡಲಾಗುತ್ತಿದೆ. ಅದರಲ್ಲೂ ಉತ್ತರ ಪ್ರದೇಶ ಒಂದು ರಾಜ್ಯದಲ್ಲೇ ಒಟ್ಟು...

ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತೆಯ ಸಾಮೂಹಿಕ ಅತ್ಯಾಚಾರ; ರಸ್ತೆಗೆ ತಳ್ಳಿದ್ದರಿಂದ ಸಂತ್ರಸ್ತೆಯ ಸ್ನೇಹಿತೆ ಸಾವು

ಚಲಿಸುತ್ತಿದ್ದ ಕಾರಿನಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿದ್ದು, ಈ ವೇಳೆ ಆಕೆಯ ಸ್ನೇಹಿತೆಯನ್ನು ಕಾರಿನಿಂದ ಕೆಳಕ್ಕೆ ತಳ್ಳಿದ್ದರಿಂದ, ಆಕೆ ಮೃತಪಟ್ಟಿರುವ ಘಟನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ. ನಂತರ, ಕಾರಿನಿಂದ ತಪ್ಪಿಸಿಕೊಂಡಿರುವ ಸಂತ್ರಸ್ತ...

ಡುಮ್ಮ ಎಂದು ಅಪಹಾಸ್ಯ; 20 ಕಿ.ಮೀ ಹಿಂಬಾಲಿಸಿ ಗುಂಡು ಹಾರಿಸಿದ!

ತನ್ನನ್ನು ಡುಮ್ಮ, ದಪ್ಪಗಿದ್ದೀಯ ಎಂದು ಅಪಹಾಸ್ಯ ಮಾಡಿದ ಕಾರಣಕ್ಕಾಗಿ ಕೋಪಗೊಂಡ ಯುವಕ, ಇಬ್ಬರು ಅತಿಥಿಗಳ ಮೇಲೆ ಗುಂಡು ಹಾರಿಸಿ ಕೊಲೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಗೋರಖ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಘಟನೆ ನಡೆದ ಮರುದಿನ...

ಮದ್ಯ ಸೇವನೆ ನಿಲ್ಲಿಸಲು ಹೇಳಿದ್ದಕ್ಕೆ ಸಿಟ್ಟಿಗೆದ್ದು ಮಗ, ಸೊಸೆಯ ಮೇಲೆ ಗುಂಡು ಹಾರಿಸಿದ ವ್ಯಸನಿ

ಮದ್ಯ ಸೇವನೆ ಮಾಡುವುದನ್ನು ನಿಲ್ಲಿಸಲು ಹೇಳಿದ್ದಕ್ಕೆ ಮದ್ಯ ವ್ಯಸನಿಯೋರ್ವ ಸಿಟ್ಟಿಗೆದ್ದು ಮಗ, ಸೊಸೆಯ ಮೇಲೆ ಗುಂಡು ಹಾರಿಸಿದ ಘಟನೆ ಉತ್ತರ ಪ್ರದೇಶದ ಗೋರಖ್‌ಪುರದಲ್ಲಿ ನಡೆದಿದೆ. ನಿವೃತ್ತ ಗೃಹರಕ್ಷಕ ದಳದ ಸಿಬ್ಬಂದಿ ಹರಿ ಯಾದವ್ ಮನೆಯಲ್ಲಿ...

ಉತ್ತರ ಪ್ರದೇಶ | ರೈಲು ನಿಲ್ದಾಣದ ಬಳಿ ವಿದ್ಯುತ್ ತಂತಿಗಳಲ್ಲಿ ನೇತಾಡುತ್ತಿದ್ದ ಭ್ರೂಣ

ಉತ್ತರ ಪ್ರದೇಶದ ರೈಲು ನಿಲ್ದಾಣದ ಬಳಿ ಇರುವ ಓವರ್ಹೆಡ್ ವಿದ್ಯುತ್ ತಂತಿಗಳಲ್ಲಿ ಭ್ರೂಣ ಪತ್ತೆಯಾಗಿದೆ. ಭ್ರೂಣ ತಂತಿಯಲ್ಲಿ ನೇತಾಡುತ್ತಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಸಹಜನ್ವಾ ರೈಲು ನಿಲ್ದಾಣದ ಪ್ಲಾಟ್‌ಫಾರ್ಮ್ -2ರ ಹಿಂಭಾಗದ ಕೇಶವಪುರ ವಿದ್ಯುತ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉತ್ತರ ಪ್ರದೇಶ