ಉತ್ತರ ಪ್ರದೇಶ | ಕಾಲೇಜು ಆವರಣದಲ್ಲಿ ನಮಾಜ್ ಮಾಡಿದ ಆರೋಪ; ವಿದ್ಯಾರ್ಥಿ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿರುವ ಖಾಸಗಿ ವಿಶ್ವವಿದ್ಯಾನಿಲಯದ ಆವರಣದಲ್ಲಿ ನಮಾಜ್ ಮಾಡಿದ ಆರೋಪದ ಮೇಲೆ ವಿದ್ಯಾರ್ಥಿಯನ್ನು ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಹೋಳಿ ಆಚರಣೆಯ ಸಂದರ್ಭದಲ್ಲಿ ವಿಶ್ವವಿದ್ಯಾಲಯದ ಆವರಣದಲ್ಲಿ ವಿದ್ಯಾರ್ಥಿಗಳ ಗುಂಪೊಂದು ನಮಾಜ್...

ಹೋಳಿ ಹಬ್ಬ | ಉತ್ತರ ಪ್ರದೇಶದಲ್ಲಿ 11 ಮಂದಿ ಸಾವು

ಹೋಳಿ ಹಬ್ಬದ ಆಚರಣೆ ವೇಳೆ ಉತ್ತರ ಪ್ರದೇಶದಲ್ಲಿ 11 ಮಂದಿ ಸಾವನ್ನಪ್ಪಿದ್ದಾರೆ. 9 ಮಂದಿ ಪ್ರತ್ಯೇಕ ಅಪಘಾತಗಳಲ್ಲಿ ಸಾವನ್ನಪ್ಪಿದ್ದರೆ, ಇಬ್ಬರು ಬಾಲಕರು ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ. ಉತ್ತರ ಪ್ರದೇಶದ ಮುಜಫರ್...

ಮರ್ಯಾದಾಗೇಡು ಹತ್ಯೆ | ಅಂತರ್ಜಾತಿ ಪ್ರೀತಿ; ತಂದೆಯ ಕ್ರೌರ್ಯಕ್ಕೆ ಮಗಳು ಬಲಿ

ಮತ್ತೊಂದು ಜಾತಿಯ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಯುವತಿಯನ್ನು ಆಕೆಯ ತಂದೆ ಮತ್ತು ಅಣ್ಣ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ತೇಲಿ ಸಮುದಾಯದ ನೇಹಾ ರಾಥೋಡ್ ಮತ್ತು ಜಾಟ್...

ಉತ್ತರ ಪ್ರದೇಶ ಶಾಸಕ ರಾಜಾ ಭಯ್ಯಾ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲು

ಉತ್ತರ ಪ್ರದೇಶದ ಕುಂದಾ ಶಾಸಕ ರಘುರಾಜ್ ಪ್ರತಾಪ್ ಸಿಂಗ್ ಅಲಿಯಾಸ್ ರಾಜಾ ಭಯ್ಯಾ ಅವರ ಮೇಲೆ ಕೌಟುಂಬಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಪತ್ನಿ ಭನ್ವಿ ಸಿಂಗ್ ನೀಡಿದ ದೂರಿನ ಮೇರೆಗೆ ಕೌಟುಂಬಿಕ ದೌರ್ಜನ್ಯದ...

ಉತ್ತರ ಪ್ರದೇಶ | ಅಪಘಾತ ಮಾಡಿ, ಗುಂಡು ಹಾರಿಸಿ ಪತ್ರಕರ್ತನ ಹತ್ಯೆ

ಪತ್ರಕರ್ತ ತೆರಳುತ್ತಿದ್ದ ಬಕ್‌ಗೆ ಡಿಕ್ಕಿ ಹೊಡೆದು, ಪತ್ರಕರ್ತನನ್ನು ಗುಂಡಿಕ್ಕೆ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಸೀತಾಪುರದಲ್ಲಿ ನಡೆದಿದೆ. ಸೀತಾಪುರ ಬಳಿಕ ಲಕ್ನೋ-ದೆಹಲಿ ಹೆದ್ದಾರಿಯಲ್ಲಿ ಪತ್ರಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಮೃತ ಪತ್ರಕರ್ತನನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉತ್ತರ ಪ್ರದೇಶ