ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಮಹಾ ಕುಂಭಮೇಳದ ವೇಳೆ ಕಾಲ್ತುಳಿತ ಸಂಭವಿಸಿ ಸುಮಾರು 40 ಜನರು ಸಾವನ್ನಪ್ಪಿ ಕನಿಷ್ಠ 60 ಜನರು ಗಾಯಗೊಂಡಿದ್ದಾರೆ. ಇದಾದ ಒಂದು ದಿನದ ಬಳಿಕ ಈ ಕಾಲ್ತುಳಿತಕ್ಕೆ ಉತ್ತರ ಪ್ರದೇಶ...
ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳದಲ್ಲಿ ಬುಧವಾರ ಉಂಟಾಗಿರುವ ಕಾಲ್ತುಳಿತದಲ್ಲಿ ಕರ್ನಾಟಕದ ನಾಲ್ವರು ಸೇರಿದಂತೆ 40 ಮಂದಿ ಮೃತಪಟ್ಟಿರುವ ವರದಿಯಾಗಿದೆ. 60 ಮಂದಿ ಗಾಯಗೊಂಡಿದ್ದು, 25 ಮೃತದೇಹಗಳ ಗುರುತು ಪತ್ತೆಹಚ್ಚಲಾಗಿದೆ ಎಂದು...
ಉತ್ತರ ಪ್ರದೇಶದ ಪ್ರಯಾಗ್ರಾಜ್ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್ರಾಜ್ಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ...
ಜೈನ ಸಮುದಾಯದ ಧಾರ್ಮಿಕ ಕಾರ್ಯಕ್ರಮ ನಡೆಯುತ್ತಿದ್ದ ವೇಳೆ ವೇದಿಕೆ ಕುಸಿದು ಬಿದ್ದಿರುವ ಘಟನೆ ಉತ್ತರ ಪ್ರದೇಶದ ಬಾಗ್ಪತ್ನಲ್ಲಿ ನಡೆದಿದೆ. ದುರ್ಘಟನೆಯಲ್ಲಿ 7 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಜೈನ ಧರ್ಮದ ಮೊದಲ...
ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ಸಮಯದಲ್ಲಿ ವಿದ್ಯಾರ್ಥಿನಿಯೊಬ್ಬರಿಗೆ ಋತುಚಕ್ರವಾಗಿದೆ. ಈ ಸಮಯದಲ್ಲಿ ಆಕೆಗೆ ಅಗತ್ಯ ಸಹಾಯ ಮಾಡಬೇಕಿದ್ದ ಶಾಲೆಯ ಪ್ರಾಂಶುಪಾಲರು, ಆಕೆಯನ್ನು ಒಂದು ಗಂಟೆಗಳ ಕಾಲ ತರಗತಿಯ ಹೊರಗೆ ನಿಲ್ಲಿಸಿರುವ ಅಮಾನವೀಯ ಘಟನೆ ಉತ್ತರ...