ತನ್ನ ಬಳಿಯಿದ್ದ 500 ರೂ.ಗಳನ್ನು ಕದ್ದಿರಬಹುದೆಂಬ ಅನುಮಾನದ ಮೇಲೆ ವ್ಯಕ್ತಿಯೊಬ್ಬ ತನ್ನ ಮಗನನ್ನೇ ಹೊಡೆದು ಕೊಂದಿರುವ ದುರ್ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ.
ಗಾಜಿಯಾಬಾದ್ನ ಭೋಜ್ಪುರ ಪೊಲೀಸ್ ಠಾಣೆಯ ತ್ಯೋಡಿ ಗ್ರಾಮದಲ್ಲಿ ಘಟನೆ...
ಶಾಲೆಯಲ್ಲಿ ಶಿಕ್ಷಕರೊಬ್ಬರು ಕೋಲಿನಿಂದ ಥಳಿಸಿದ್ದರ ಪರಿಣಾಮ 6ನೇ ತರಗತಿ ವಿದ್ಯಾರ್ಥಿಯೊಬ್ಬ ಎಡಗಣ್ಣಿನ ದೃಷ್ಟಿ ಕಳೆದುಕೊಂಡಿರುವ ಘಟನೆ ಉತ್ತರ ಪ್ರದೇಶದ ಕೌಶಂಬಿಯಲ್ಲಿ ನಡೆದಿದೆ.
ಆದಿತ್ಯ ಕುಶ್ವಾಹ ಎಂಬ ಬಾಲಕನಿಗೆ ಎರಡು ಬಾರಿ ಶಸ್ತ್ರ ಚಿಕಿತ್ಸೆ...
2022ರಲ್ಲಿ ಪರಿಶಿಷ್ಟ ಜಾತಿ (ಎಸ್ಸಿ) ಸಮುದಾಯದ ವಿರುದ್ಧದ ಎಲ್ಲ ದೌರ್ಜನ್ಯ ಪ್ರಕರಣಗಳ ಪೈಕಿ 97.7%ರಷ್ಟು ಮತ್ತು ಪರಿಶಿಷ್ಟ ಪಂಗಡಗಳ (ಎಸ್ಟಿ) ವಿರುದ್ಧದ ಪ್ರಕರಣಗಳಲ್ಲಿ 98.91% ಪ್ರಕರಣಗಳು 13 ರಾಜ್ಯಗಳಲ್ಲಿಯೇ ವರದಿಯಾಗಿವೆ. ಉತ್ತರ ಪ್ರದೇಶ,...
ಅತ್ಯಾಚಾರಕ್ಕೊಳಗಾದ 17 ವರ್ಷದ ಬಾಲಕಿಯನ್ನು ತಾಯಿಯೇ ತನ್ನ ಇಬ್ಬರು ಪುತ್ರರೊಂದಿಗೆ ಸೇರಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್ನಲ್ಲಿ ನಡೆದಿದೆ. ಪೊಲೀಸರು ಮಹಿಳೆ ಮತ್ತು ಆಕೆಯ ಇಬ್ಬರು ಪುತ್ರರನ್ನು ಬಂಧಿಸಿದ್ದಾರೆ.
ಅತ್ಯಾಚಾರ ಪ್ರಕರಣದಲ್ಲಿ...
ಮಧ್ಯಪ್ರದೇಶದ ಬುರ್ಹಾನ್ಪುರ ಜಿಲ್ಲೆಯಲ್ಲಿ ಸೇನಾ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ವಿಶೇಷ ರೈಲನ್ನು ಸ್ಫೋಟಿಸಲು ಯತ್ನಿಸಿರುವ ಘಟನೆ ನಡೆದಿದೆ. ಸೇನೆಯ ವಿಶೇಷ ರೈಲು ಜಮ್ಮು- ಕಾಶ್ಮೀರದಿಂದ ಕರ್ನಾಟಕಕ್ಕೆ ತೆರಳುತ್ತಿದ್ದಾಗ ಸಗ್ಫಾಟ ರೈಲು ನಿಲ್ದಾಣದ ಬಳಿ ಸ್ಫೋಟಕ್ಕೆ...