ದಾವಣಗೆರೆ | ಕಾರ್ಗಿಲ್ ಕಂಪೆನಿ ಹಸ್ತಾಂತರ ನಿಲ್ಲಿಸಿ ಹಕ್ಕುಗಳನ್ನು ರಕ್ಷಿಸಲು ರೈತ ಸಂಘ ಹಾಗೂ ಕೃಷಿ ಕಾರ್ಮಿಕರ ಸಂಘಟನೆ ಒತ್ತಾಯ

ಕಾರ್ಗಿಲ್ ಕಂಪನಿಯ ಮಾರಾಟ ಅಥವಾ ಹಸ್ತಾಂತರ ನಿಲ್ಲಿಸಬೇಕು. ಪ್ರಕ್ರಿಯೆ ಕುರಿತು ಹಾಲಿ ಕೆಲಸಗಾರರಿಗೆ ಉದ್ಯೋಗ ಖಾತರಿ ನೀಡಬೇಕು ಮತ್ತು ಮಾಲಿನ್ಯದಿಂದ ಕೃಷಿ ಭೂಮಿ, ಬೆಳೆ ಹಾನಿಯಾಗುವ ಸಾಧ್ಯತೆಗಳಿವೆ.‌ ಇದರ ಬಗ್ಗೆ ಕ್ರಮ ಕೈಗೊಳ್ಳಬೇಕು...

ಕೊಪ್ಪಳ | ಉದ್ಯೋಗ ಖಾತ್ರಿ ಯೋಜನೆ ಸಮರ್ಪಕ ಜಾರಿಗೆ ಕೂಲಿ ಕಾರ್ಮಿಕರ ಆಗ್ರಹ

ಎಲ್ಲ ಕೆಲಸಗಾರರಿಗೆ ಸಕಾಲದಲ್ಲಿ ಸರಿಯಾದ ಕೂಲಿ ಪಾವತಿಸಿ ಕೆಲಸ ನೀಡದಿದ್ದರೆ ನಿರುದ್ಯೋಗ ಭತ್ಯಯಾದರೂ ನೀಡಬೇಕು ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಪರಿಣಾಮಕಾರಿ ಜಾರಿಗೆ ಆಗ್ರಹಿಸಿ ಯಲಬುರ್ಗಾ ತಾಲೂಕಿನ ಮಾಟಲದಿನ್ನಿ ಗ್ರಾಮ ಪಂಚಾಯಿತಿ ಕಾರ್ಯಾಲಯದ...
00:08:30

ಹಳ್ಳಿ ದಾರಿ | ಉದ್ಯೋಗ ಖಾತರಿ ಹೋರಾಟದ ವೇಳೆ ದಿಲ್ಲಿಯಲ್ಲಿ ಕಂಡ ಎರಡು ಪ್ರಪಂಚ

"ಎನ್‌ಎಮ್‌ಎಮ್‌ಎಸ್ ಬಂದು ಮಾಡ್ರಿ… ನಮ್ಮ ತಾಟು ಖಾಲಿ ಇದೆ," ಘೋಷಣೆಯೊಂದಿಗೆ ತಾಟುಗಳನ್ನು ಬಡಿಯುತ್ತ ಅಲ್ಲೇ ಒಂದು ಸುತ್ತು ಹಾಕುವುದು ನಿತ್ಯದ ಕಾರ್ಯಕ್ರಮಗಳಲ್ಲೊಂದು. ಮನೆಯಲ್ಲಿ ಮಕ್ಕಳು ತಾಟುಗಳನ್ನು ಬಡಿಯುತ್ತಿದ್ದರೆ ತಾಯಿ ಲಗುಬಗೆಯಿಂದ ಊಟ ನೀಡಬಹುದು....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉದ್ಯೋಗ ಖಾತರಿ