ಪ್ರಾಯೋಗಿಕ ಕೌಶಲ್ಯ, ದೃಢನಿಶ್ಚಯ ಮತ್ತು ಹೊಸ ಉದ್ದೇಶದ ಪ್ರಜ್ಞೆಯೊಂದಿಗೆ ಜಾಗತಿಕ ವೇದಿಕೆಗೆ ಕಾಲಿಡುತ್ತಿದ್ದು, ರಾಜ್ಯದ ನೂರಾರು ಯುವಜನರು, ಮಹಿಳೆಯರು ವಿದೇಶದಲ್ಲಿ ಲಾಭದಾಯಕ ಉದ್ಯೋಗಗಳನ್ನು ಪಡೆಯುತ್ತಿದ್ದಾರೆ. ಕೌಶಲ್ಯ ಅಭಿವೃದ್ಧಿಯಲ್ಲಿ ರಾಜ್ಯದ ಕೌಶಲ್ಯ ಕೇಂದ್ರೀಕೃತ ಪ್ರಯತ್ನಗಳಿಗೆ...
2047ರ ವೇಳೆಗೆ 30 ಟ್ರಿಲಿಯನ್ ಡಾಲರ್ ಆರ್ಥಿಕತೆಯ ಸಾಧನೆಯನ್ನು ಮಾಡಬೇಕಾದರೆ ಭಾರತೀಯರು ಅಧಿಕ ಶ್ರಮ ಅಗತ್ಯವಾಗಿದೆ. ನಾನು ಪರಿಶ್ರಮಪಟ್ಟು ಕೆಲಸ ಮಾಡುವುದರ ಮೇಲೆ ನಂಬಿಕೆ ಹೊಂದಿದ್ದೇನೆ. ವಾರಕ್ಕೆ 80 ಗಂಟೆಯಾಗಲಿ ಅಥವಾ 90...
ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ನಡೆದಿರುವ ಅವ್ಯವಹಾರ ಪ್ರಕರಣ ಸಂಬಂಧ ಇಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು ರಾಯಚೂರು ಕೃಷಿ ಇಲಾಖೆ ಅಧೀನ ಕಾರ್ಯದರ್ಶಿ ಇಂದ್ರ ಎಂ ಆದೇಶ ಹೊರಡಿಸಿದ್ದಾರೆ.ಜಿಲ್ಲೆಯ ಲಿಂಗಸೂಗೂರು ತಾಲೂಕಿನ ಆನೆಹೊಸುರು ಗ್ರಾಮ ಪಂಚಾಯತಿ...
ನಿರುದ್ಯೋಗ ವಿಚಾರದಲ್ಲಿ ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಕೇಂದ್ರದ ಮೋದಿ ಸರ್ಕಾರವು ಉದ್ಯೋಗ ಸೃಷ್ಟಿ ಮಾಡುವ ಬದಲಾಗಿ ಗಮನ ಬೇರೆಡೆಗೆ ಸೆಳೆಯುತ್ತಿದೆ ಎಂದು ಆರೋಪಿಸಿದೆ.
ಈ ಬಗ್ಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್...
ಕೆಲಸ ಸ್ಥಳದಲ್ಲಿ ದಲಿತ ಅಧಿಕಾರಿಗಳಿಗೆ 'ನೀವು ದಲಿತರಾಗಿರುವ ಕಾರಣಕ್ಕೆ ನಿಮಗೆ ಉದ್ಯೋಗ ಸಿಕ್ಕಿದೆ' ಎಂದು ಜಾತಿ ನಿಂದನೆ ಮಾಡಿರುವ ಘಟನೆ ಒಡಿಶಾದ ಭುವನೇಶ್ವರದಲ್ಲಿ ನಡೆದಿದೆ. ಜಾತಿ ನಿಂದನೆ ಮಾಡಿದ ಆರೋಪದ ಮೇಲೆ ನ್ಯಾಷನಲ್...