ಇತ್ತೀಚೆಗೆ ಲಂಡನ್ ಪ್ರವಾಸ ಕೈಗೊಂಡಿದ್ದ ರಾಜ್ಯ ಸರಕಾರದ ಉನ್ನತ ಶಿಕ್ಷಣ ಸಚಿವ ರಾಜ್ಯದಲ್ಲಿ ವಿದೇಶಿ ವಿಶ್ವ ವಿದ್ಯಾನಿಲಯಗಳಿಗೆ ಅವಕಾಶ ಕಲ್ಪಿಸುವುದಾಗಿ ಹೇಳಿರುವ ಹೇಳಿಕೆಯು, ರಾಜ್ಯ ಶಿಕ್ಷಣ ನೀತಿ (ಎಸ್‌ಇಪಿ) ಆಯೋಗ ವರದಿಗೆ ತದ್ವಿರುದ್ಧವಾಗಿದೆ...
ಕೋಲಾರ ನಗರದ ಬಾಲಕಿಯರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕಟ್ಟಡ ಕಾಮಗಾರಿಯಲ್ಲಿ ಲೋಪಗಳಿದ್ದು, ತಾತ್ಕಾಲಿಕವಾಗಿ ತಡೆ ನೀಡುವಂತೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಸೂಚಿಸಿದರು.
ನಗರದಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕಾಲೇಜು ಕಟ್ಟಡ ಕಾಮಗಾರಿ ಸ್ಥಳಕ್ಕೆ...
ರಾಜ್ಯದಲ್ಲಿ 2023-24ನೇ ಸಾಲಿನಲ್ಲಿ ಹೊಸದಾಗಿ ಸ್ಥಾಪಿಸಲಾಗಿರುವ ಚಾಮರಾಜನಗರ, ಹಾಸನ, ಬೀದರ್, ಕೊಪ್ಪಳ, ಹಾವೇರಿ, ಕೊಡಗು ಮತ್ತು ಬಾಗಲಕೋಟೆ ವಿವಿಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸುವ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು...