ಉಪಚುನಾವಣೆ | ಉತ್ಸಾಹದಿಂದ ಮತಗಟ್ಟೆಗೆ ಆಗಮಿಸುತ್ತಿರುವ ಮತದಾರರು

ರಾಜ್ಯದಲ್ಲಿ ಇಂದು (ಬುಧವಾರ, ನ.13) ನಡೆಯುತ್ತಿರುವ ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ. ಮೂರು ಕ್ಷೇತ್ರಗಳಲ್ಲಿ ಮತದಾರರು ಉತ್ಸಾಹದಿಂದ ಮತಗಟ್ಟೆಯತ್ತ ಆಗಮಿಸುತ್ತಿದ್ದಾರೆ. ಮತದಾನ ಆರಂಭಕ್ಕೂ...

ಉಪಚುನಾವಣೆ | ಅರ್ಹ ಮತದಾರರಿಗೆ ವೇತನ ಸಹಿತ ರಜೆ

ರಾಜ್ಯದ ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಗಳಲ್ಲಿ ನ.12ರುಂದು ಉಪಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಈ ಕ್ಷೆತ್ರಗಳ ವ್ಯಾಪ್ತಿಯಲ್ಲಿ ಮತದಾನದ ಹಕ್ಕು ಹೊಂದಿರುವ ಸರ್ಕಾರಿ ನೌಕರರು ಮತ್ತು ಖಾಸಗಿ ಕಂಪನಿಗಳ ಉದ್ಯೋಗಿಗಳಿಗೆ...

ಚನ್ನಪಟ್ಟಣ, ಸಂಡೂರು, ಶಿಗ್ಗಾಂವಿ ಉಪಚುನಾವಣೆ: ಯಾರಿಗೆ ಒಲಿಯಲಿವೆ ಮೂರು ಕ್ಷೇತ್ರಗಳು?

ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ, ವಿಪಕ್ಷ ನಾಯಕ ಆರ್ ಅಶೋಕ್, ಮಾಜಿ ಪ್ರಧಾನಿ ದೇವೇಗೌಡ, ಡಿಸಿಎಂ ಡಿ ಕೆ ಶಿವಕುಮಾರ್, ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಸಂತೋಷ್ ಲಾಡ್, ಜನಾರ್ದನ...

ಬೆಂಗಳೂರು | ವಿಧಾನಸಭಾ ಉಪಚುನಾವಣೆ; ಪ್ರಜಾಪ್ರಭುತ್ವ ವಿರೋಧಿ, ಕೋಮುವಾದಿ ಬಿಜೆಪಿ-ಜೆಡಿಎಸ್ ಪಕ್ಷಗಳನ್ನು ಸೋಲಿಸಲು ಸಿಪಿಐಎಂ ಕರೆ

ವಿಧಾನಸಭಾ ಉಪಚುನಾವಣೆಯಲ್ಲಿ ಪ್ರಜಾಪ್ರಭುತ್ವ ವಿರೋಧಿ, ಕೋಮುವಾದಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷವನ್ನು ನಿರ್ಣಾಯಕವಾಗಿ ಸೋಲಿಸುವಂತೆ ಸಿಪಿಐಎಂ ಕರೆ ನೀಡಿದೆ. ಬೆಂಗಳೂರಿನಲ್ಲಿ ಶನಿವಾರದಂದು ಪತ್ರಿಕೆ ಹೇಳಿಕೆ ನೀಡಿರುವ ಅವರು, "ಚನ್ನಪಟ್ಟಣ, ಸಂಡೂರು ಹಾಗೂ ಶಿಗ್ಗಾವಿ...

ಜೈಲಿಗೆ ಹೋಗಬೇಕಿರುವವರು ಯಾರು? ಹಾಲಿ ಮುಖ್ಯಮಂತ್ರಿಯಾ, ಮಾಜಿ ಮುಖ್ಯಮಂತ್ರಿಯಾ?

ಯಡಿಯೂರಪ್ಪ ಇಂದು ಸಂಡೂರಿನಲ್ಲಿ ಗಣಿ ಲೂಟಿಕೋರ ಜನಾರ್ದನ ರೆಡ್ಡಿಯನ್ನು ಪಕ್ಕದಲ್ಲಿ ನಿಲ್ಲಿಸಿಕೊಂಡು "ಉಪ ಚುನಾವಣೆಯ ಫಲಿತಾಂಶ ಬಂದ ನಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡುತ್ತಾರೆ. ಅವರು ಕೆಲ ದಿನಗಳಲ್ಲಿ ಜೈಲಿಗೆ ಹೋಗುತ್ತಾರೆ" ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉಪಚುನಾವಣೆ