“ನಮ್ಮ ಬದುಕು ಈ ಮಣ್ಣಿನಲ್ಲಿದೆ, ಈ ಮಣ್ಣಿನ ಮಕ್ಕಳ ಭವಿಷ್ಯ ನಿಮ್ಮ ಕೈಯಲ್ಲಿದೆ”: ಜುಲೈ 2 ರಂದು 13 ಹಳ್ಳಿಗಳ ಸಂತ್ರಸ್ತರಿಂದ ಉಪವಾಸ

ಜುಲೈ 2 ರಂದು ನಡೆವ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರ ತಮ್ಮ ಪರವಾದ ನಿರ್ಣಯಕ್ಕೆ ಬರಲು ನೈತಿಕ ಬೆಂಬಲ ತುಂಬುವ ಸಲುವಾಗಿ ಚನ್ನರಾಯಪಟ್ಟಣದ 13 ಹಳ್ಳಿಗಳ ಸಂತ್ರಸ್ತರು “ನಮ್ಮ ಬದುಕು ಈ ಮಣ್ಣಿನಲ್ಲಿದೆ,...

ಗದಗ | ಗೊಗೇರಿ ಗ್ರಾಮದಲ್ಲಿ ರಂಜಾನ್ ಹಬ್ಬ ಸಂಭ್ರಮದ ಆಚರಣೆ

ಗದಗ ಜಿಲ್ಲೆಯ ಗಜೇಂದ್ರಗಡ ತಾಲ್ಲೂಕಿನ ಗೊಗೇರಿ ಗ್ರಾಮದಲ್ಲಿ ಪವಿತ್ರ ರಂಜಾನ್ ಉಪವಾಸ ವೃತಗಳನ್ನು ಅನುಷ್ಠಾನಗೊಳಿಸಿ ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು. "ಈದ್ ಅಲ್-ಫಿತರ್ನ ಒಂದು ಮಹತ್ವದ ಅಂಶವೆಂದರೆ ಜಕಾತ್-ಉಲ್-ಫಿತರ್ ಎಂದು ಕರೆಯಲ್ಪಡುವ ಕಡ್ಡಾಯ ದಾನ...

ಹುಬ್ಬಳ್ಳಿ | ಲಿಂಗಾಯತರ ಮನೆಯಲ್ಲಿ ರಂಜಾನ್ ಪ್ರಯುಕ್ತ ಇಫ್ತಿಯಾರ್ ಕೂಟ: ವಿವಿಧ ಧರ್ಮಿಯರು ಭಾಗಿ

ಪವಿತ್ರ ರಂಜಾನ್ ತಿಂಗಳ ಉಪವಾಸದ ಪ್ರಯುಕ್ತ ಹುಬ್ಬಳ್ಳಿಯ ಕುಮಾರಣ್ಣ ಪಾಟೀಲ ಅವರ ನಿವಾಸದಲ್ಲಿ ಇಫ್ತಿಯಾರ್ ಕೂಟ ಏರ್ಪಡಿಸಿದ್ದರು.‌ ಈ ಇಫ್ತಿಯಾರ್ ಕೂಟದಲ್ಲಿ ಮುಸ್ಲಿಮರು, ಕ್ರಿಷ್ಚಿಯನ್, ಮರಾಠ, ಪರಿಶಿಷ್ಟ ಜಾತಿ ಸಮುದಾಯ, ಬೌದ್ಧರು, ಲಿಂಗಾಯತ...

ಮೈಸೂರು | ಸೌಹಾರ್ದತೆ,ಸಹಬಾಳ್ವೆ, ಪರೋಪಕಾರ ಜೀವನದ ಧ್ಯೇಯವಾಗಬೇಕು : ಪ್ರೊ ಹೇಮಲತ

ಮೈಸೂರಿನ ಪ್ರೆಸಿಡೆಂಟ್ ಹೋಟೆಲ್ ನಲ್ಲಿ ಭಾನುವಾರ ಸಂಜೆ ನಡೆದ ಇಫ್ತಾರ್ ಕೂಟದಲ್ಲಿ ಅಕ್ಕ ಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ವಿಶೇಷಾಧಿಕಾರಿ ಪ್ರೊ ಹೇಮಲತ ಮಾತನಾಡಿ 'ಸೌಹಾರ್ದತೆ,ಸಹಬಾಳ್ವೆ, ಪರೋಪಕಾರ ಜೀವನದ ಧ್ಯೇಯವಾಗಬೇಕು' ಎಂದರು. " ಸಮಾಜದಲ್ಲಿ...

ದಲ್ಲೇವಾಲ್ ಜೊತೆಗೆ 111 ರೈತರ ಅಮರಣಾಂತ ಉಪವಾಸ; ಸಭೆ ಕರೆಯುವುದೇ ಕೇಂದ್ರ?

ಎಂಎಸ್‌ಪಿ ಕಾನೂನು ಖಾತರಿ ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಪಂಜಾಬ್ ರೈತರು ಹಲವು ತಿಂಗಳುಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೇವಾಲ್ ಅವರ ಅಮರಣಾಂತ ಉಪವಾಸ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಉಪವಾಸ