ಅಮೆರಿಕದ ಸೆಮಿಕಂಡಕ್ಟರ್ ಸಂಸ್ಥೆಯಾದ ಲ್ಯಾಮ್ ರಿಸರ್ಚ್ ಕರ್ನಾಟಕದಲ್ಲಿ ಪ್ರಯೋಗಾಲಯ ಸ್ಥಾಪಿಸುವ ಸಾಧ್ಯತೆಯಿದ್ದು, ಲಿಯೋ ಲ್ಯಾಬ್ಸ್ ಸಂಸ್ಥೆಯು ಬಾಹ್ಯಾಕಾಶ ಕ್ಷೇತ್ರದಲ್ಲಿ ತಂತ್ರಜ್ಞಾನ ಉತ್ಕೃಷ್ಟತಾ ಕೇಂದ್ರ ಆರಂಭಿಸುವ ಇಚ್ಛೆಯನ್ನು ಹೊಂದಿದೆ ಹಾಗೂ ಟಿಸೆಕೆಂಡ್ ಸಂಸ್ಥೆಯು ಬೆಂಗಳೂರಿನಲ್ಲಿ...
ಚುನಾವಣೆ ವೇಳೆ ಮಾತು ಕೊಟ್ಟಿದ್ದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಮತ್ತು ನಿರ್ವಹಣೆಗೆ ಹಣಕಾಸು ಹೊಂದಿಸಿಕೊಳ್ಳುವತ್ತ ಗಂಭೀರ ಲೆಕ್ಕಾಚಾರಗಳನ್ನು ನಡೆಸಬೇಕಿರುವ ರಾಜ್ಯ ಸರ್ಕಾರ, ಏರ್ಲೈನ್ಸ್ ಸ್ಥಾಪನೆಯ ದುಬಾರಿ ಕನಸು ಕಾಣುತ್ತಿರುವುದು ವಿಪರ್ಯಾಸ
ರಾಜ್ಯದ ನಾನಾ...
ಬೆಂಗಳೂರು ಮೂಲದ ಕಂಪನಿಯ ಸಂಸ್ಥಾಪಕ ಬ್ರಿಜ್ ಸಿಂಗ್ ಎಂಬವರು ತಮ್ಮ ಸಂಸ್ಥೆಯನ್ನು ನೋಂದಾಯಿಸಲು ಎದುರಿಸುತ್ತಿರುವ ಸಂಕಷ್ಟವನ್ನು ಹಂಚಿಕೊಂಡು, ಅಮೆರಿಕಕ್ಕೆ ಮರಳಲು ಸಮಯವಾಗಿದೆ ಎಂದು ನೋವು ತೋಡಿಕೊಂಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಕರ್ನಾಟಕದ ಬೃಹತ್ ಮತ್ತು...
ಆ್ಯಪಲ್ ಫೋನ್ ತಯಾರಿಸುವ ಫಾಕ್ಸ್ಕಾನ್ ಕಂಪನಿಗೆ ಬಿಡಿಭಾಗಗಳನ್ನು ತಯಾರಿಸಿ ಕೊಡುವ ಎಸ್ಎಫ್ಎಸ್ ಕಂಪನಿ ಬೆಳಗಾವಿಯಲ್ಲಿ 250 ಕೋಟಿ ರೂ. ಬಂಡವಾಳ ಹೂಡಿಕೆಗೆ ಮುಂದೆ ಬಂದಿದೆ.
ಇದಕ್ಕಾಗಿ ಎಸ್ಎಫ್ಎಸ್ ಕಂಪನಿ 30 ಎಕರೆ ಭೂಮಿಯನ್ನು ಒದಗಿಸುವಂತೆ...
ಟೆಸ್ಲಾ ಎಲೆಕ್ಟ್ರಿಕ್ ಕಾರುಗಳ ತಯಾರಿಕೆಯಲ್ಲಿ ಹೆಸರುವಾಸಿ ಕಂಪನಿ
ಕಾರು ತಯಾರಿಕಾ ಘಟಕ ಆರಂಭಿಸಿದರೆ ಎಲ್ಲ ರೀತಿಯ ಸಹಕಾರ ಲಭ್ಯ
ವಿಶ್ವ ಖ್ಯಾತಿಯ ಎಲೆಕ್ಟ್ರಿಕ್ ಕಾರು ತಯಾರಿಕಾ ಕಂಪನಿ ರಾಜ್ಯದಲ್ಲಿ ತನ್ನ ಘಟಕ ಸ್ಥಾಪಿಸಿದರೆ ಅದಕ್ಕೆ ಎಲ್ಲ...